• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಜ್ಯೋತಿಷ್ಯ
  • /ಭಾನುವಾರದ ದಿನಭವಿಷ್ಯ: 12 ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಧನಲಾಭ, ಯಾರಿಗೆ ಎಚ್ಚರಿಕೆ?

ಭಾನುವಾರದ ದಿನಭವಿಷ್ಯ: 12 ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಧನಲಾಭ, ಯಾರಿಗೆ ಎಚ್ಚರಿಕೆ?

ನವೆಂಬರ್ 29ರ ಭಾನುವಾರದ ದಿನಭವಿಷ್ಯದ ಪ್ರಕಾರ, ಮೇಷ, ಕನ್ಯಾ, ತುಲಾ ಮತ್ತು ಮಕರ ರಾಶಿಯವರಿಗೆ ಉದ್ಯೋಗ ಹಾಗೂ ಹಣಕಾಸಿನ ವಿಚಾರದಲ್ಲಿ ಅನುಕೂಲಕರ ದಿನವಾಗುವ ಸಾಧ್ಯತೆಯಿದೆ. ಇನ್ನು ಕೆಲವು ರಾಶಿಯವರು ಖರ್ಚು, ಆರೋಗ್ಯ ಮತ್ತು ಕೌಟುಂಬಿಕ ವಿಚಾರಗಳಲ್ಲಿ ಎಚ್ಚರಿಕೆ ವಹಿಸಬೇಕು. ಆತುರದ ನಿರ್ಧಾರಗಳನ್ನ ತಪ್ಪಿಸಿ, ತಾಳ್ಮೆಯಿಂದ ಮುಂದುವರಿಯುವುದು ಉತ್ತಮ.

Written ByPuttaraj K Alur
Published: Nov 29, 2026, 07:20 IST|Updated: Nov 29, 2026, 07:43 IST
joinshare
ಭಾನುವಾರದ ದಿನಭವಿಷ್ಯ: 12 ರಾಶಿಗಳ ಭವಿಷ್ಯ ಹೇಗಿದೆ? ಯಾರಿಗೆ ಧನಲಾಭ, ಯಾರಿಗೆ ಎಚ್ಚರಿಕೆ?
Image Credit: Daily Horoscope

About the Author

Puttaraj K Alur

Puttaraj K Alur

ಪುಟ್ಟರಾಜ ಕೆ. ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಪ್ರಸ್ತುತ ಜೀ ಕನ್ನಡ ನ್ಯೂಸ್‌ನ ಡಿಜಿಟಲ್ ವಿಭಾಗದಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುದ್ರಣ, ದೂರದರ್ಶನ ಮತ್ತು ಡಿಜಿಟಲ್ ಮಾಧ್ಯಮ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ 10ಕ್ಕೂ ಹೆಚ್ಚು ವರ್ಷಗಳ ವೃತ್ತಿಪರ ಅನುಭವ ಹೊಂದಿದ್ದಾರೆ. ಮೈಸೂರಿನ ರಾಜ್ಯಧರ್ಮ ಮತ್ತು ಮೈಸೂರು ಮಿತ್ರ ದಿನಪತ್ರಿಕೆಗಳಲ್ಲಿ ವೃತ್ತಿಜೀವನ ಆರಂಭಿಸಿದ ಅವರು, ಬೆಂಗಳೂರಿನ ದಿಗ್ವಿಜಯ ನ್ಯೂಸ್, ದೆಹಲಿಯ ಒಪೇರಾ ನ್ಯೂಸ್, ಯುಸಿ ನ್ಯೂಸ್ ಮತ್ತು ಒಪೊಯಿ ನ್ಯೂಸ್ ಸೇರಿದಂತೆ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.ಕಳೆದ 5 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ವಿವಿಧ ವಿಷಯಗಳ ಸುದ್ದಿಗಳನ್ನು ಸರಳ, ಸ್ಪಷ್ಟ ಮತ್ತು ಓದುಗರಿಗೆ ಆಸಕ್ತಿದಾಯಕವಾಗಿ ಪ್ರಸ್ತುತಪಡಿಸುವಲ್ಲಿ ಪರಿಣತಿ ಹೊಂದಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ M.Sc. in Electronic Media ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕತೆ, ಆರೋಗ್ಯ, ಲೈಫ್‌ಸ್ಟೈಲ್, ವೈರಲ್ ಸುದ್ದಿಗಳು, ಬ್ಯುಸಿನೆಸ್ ಹಾಗೂ ಷೇರು ಮಾರುಕಟ್ಟೆ ಸೇರಿದಂತೆ ಹಲವು ವಿಭಾಗಗಳಲ್ಲಿ ಸುದ್ದಿ ಬರವಣಿಗೆಯ ಅನುಭವ ಹೊಂದಿದ್ದಾರೆ. 
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

Daily Horoscope November 29th 2026: ನವೆಂಬರ್ 29ರ ಭಾನುವಾರದ ದಿನಭವಿಷ್ಯದ ಪ್ರಕಾರ, ಕೆಲವು ರಾಶಿಯವರಿಗೆ ಉದ್ಯೋಗ, ವ್ಯಾಪಾರ ಮತ್ತು ಹಣಕಾಸಿನ ವಿಚಾರದಲ್ಲಿ ಶುಭ ಫಲಗಳು ದೊರೆಯುವ ಸಾಧ್ಯತೆಯಿದೆ. ಇನ್ನು ಕೆಲವು ರಾಶಿಯವರು ಖರ್ಚು, ಆರೋಗ್ಯ ಮತ್ತು ಕೌಟುಂಬಿಕ ವಿಚಾರಗಳಲ್ಲಿ ಎಚ್ಚರಿಕೆ ವಹಿಸಬೇಕಿದೆ. ಭಾನುವಾರದ ನಿಮ್ಮ ರಾಶಿಭವಿಷ್ಯ ಹೇಗಿದೆ ಎಂದು ತಿಳಿಯಿರಿ

12 ರಾಶಿಗಳ ರಾಶಿಭವಿಷ್ಯ ಇಲ್ಲಿದೆ

ಮೇಷ ರಾಶಿ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅವಕಾಶಗಳು ಸಿಗಬಹುದು. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ವೃಷಭ ರಾಶಿ: ಮನಸ್ಸಿನಲ್ಲಿದ್ದ ಚಿಂತೆ ದೂರವಾಗಬಹುದು. ಕುಟುಂಬದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು. ಖರ್ಚಿನ ಮೇಲೆ ನಿಗಾ ಇರಲಿ.

ಮಿಥುನ ರಾಶಿ: ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ. ಆತುರದ ನಿರ್ಧಾರಗಳನ್ನ ತಪ್ಪಿಸಿ. ಕುಟುಂಬದವರೊಂದಿಗೆ ತಾಳ್ಮೆಯಿಂದ ವರ್ತಿಸಿ. ದೊಡ್ಡ ಯಶಸ್ಸು ನಿಮ್ಮದಾಗಲಿದೆ.

ಕಟಕ ರಾಶಿ: ಕುಟುಂಬದ ಬೆಂಬಲ ದೊರೆಯಲಿದೆ. ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಹಣಕಾಸಿನ ವಿಚಾರದಲ್ಲಿ ಯೋಜಿತವಾಗಿ ಮುಂದುವರಿಯಿರಿ.

ಸಿಂಹ ರಾಶಿ: ವೃತ್ತಿ ಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಅನಗತ್ಯ ಖರ್ಚು ಮತ್ತು ವಾದವಿವಾದಗಳಿಂದ ದೂರವಿರಿ. ಅದೃಷ್ಟದ ಬೆಂಬಲದಿಂದ ಅಪಾರ ಸುಖ-ಸಂಪತ್ತು ನಿಮಗೆ ಸಿಗಲಿದೆ.

ಕನ್ಯಾ ರಾಶಿ: ಉದ್ಯೋಗ ಮತ್ತು ವ್ಯಾಪಾರದಲ್ಲಿ ಉತ್ತಮ ಬೆಳವಣಿಗೆ ಸಾಧ್ಯತೆ. ಆರ್ಥಿಕ ವಿಚಾರಗಳಲ್ಲಿ ಅನುಕೂಲಕರ ಫಲಿತಾಂಶ ಸಿಗಬಹುದು. ಅದೃಷ್ಟದ ಬೆಂಬಲದಿಂದ ನೀವು ಅಂದುಕೊಂಡ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುತ್ತೀರಿ.

ತುಲಾ ರಾಶಿ: ಕೆಲಸದಲ್ಲಿ ಯಶಸ್ಸು ಸಿಗುವ ಸಾಧ್ಯತೆಯಿದೆ. ಹಣಕಾಸಿನ ವಿಚಾರದಲ್ಲಿ ಲಾಭದ ನಿರೀಕ್ಷೆಯಿದೆ. ಸಂಬಂಧಗಳ ವಿಚಾರದಲ್ಲಿ ತಾಳ್ಮೆ ಇರಲಿ.

ವೃಶ್ಚಿಕ ರಾಶಿ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಯೋಚಿಸಿ. ಕೆಲಸಗಳಲ್ಲಿ ತಾಳ್ಮೆಯಿಂದ ಮುಂದುವರಿಯುವುದು ಉತ್ತಮ. ಅಪಾರ ಸುಖ-ಸಂಪತ್ತು ಹರಿದುಬರಲಿದೆ.

ಧನು ರಾಶಿ: ಬಾಕಿ ಉಳಿದ ಕೆಲಸಗಳನ್ನ ಪೂರ್ಣಗೊಳಿಸಲು ಪ್ರಯತ್ನಿಸಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ಶೀಘ್ರವೇ ನಿಮಗೆ ಗುಡ್‌ ನ್ಯೂಸ್‌ ಸಿಗಲಿದೆ.

ಮಕರ ರಾಶಿ: ಉದ್ಯೋಗ ಮತ್ತು ವೈಯಕ್ತಿಕ ಜೀವನದಲ್ಲಿ ಉತ್ತಮ ಬೆಳವಣಿಗೆ ಸಾಧ್ಯತೆ. ಕುಟುಂಬದವರೊಂದಿಗೆ ಸಂತೋಷದ ಸಮಯ ಕಳೆಯಬಹುದು. ಆರ್ಥಿಕವಾಗಿ ನೀವು ಮತ್ತಷ್ಟು ಪ್ರಗತಿ ಹೊಂದುತ್ತೀರಿ.

ಕುಂಭ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಉತ್ತಮ ಅವಕಾಶಗಳು ಸಿಗಬಹುದು. ಮಾತು ಮತ್ತು ವರ್ತನೆಯಲ್ಲಿ ಸಂಯಮ ಇರಲಿ. ದೊಡ್ಡಮಟ್ಟದ ಯಶಸ್ಸು ನಿಮ್ಮದಾಗಲಿದೆ.

ಮೀನ ರಾಶಿ: ಕೆಲಸ ಮತ್ತು ಹಣಕಾಸಿನ ವಿಚಾರಗಳಲ್ಲಿ ಎಚ್ಚರಿಕೆಯಿಂದ ನಿರ್ಧಾರ ತೆಗೆದುಕೊಳ್ಳಿ. ಕುಟುಂಬ ಹಾಗೂ ಸಂಬಂಧಗಳಿಗೆ ಸಮಯ ನೀಡಿ. ಅದೃಷ್ಟದ ಬೆಂಬಲದಿಂದ ದೊಡ್ಡಮಟ್ಟದ ಸಾಧನೆ ಮಾಡುತ್ತೀರಿ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಜಾನಪದ ನಂಬಿಕೆಗಳನ್ನ ಆಧರಿಸಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ. Zee Kannada News ಇದನ್ನ ದೃಢಪಡಿಸುವುದಿಲ್ಲ.)

Add Zee News as a Preferred Source
TAGS:
Astro Tips
Kannada News