ಕೃಷ್ಣಕುಮಾರ್ ಎನ್.ಕೆ. (Krishna Kumar NK) 'ಜೀ ಕನ್ನಡ ನ್ಯೂಸ್' ಜಾಲತಾಣದ ಉಪ ಸಂಪಾದಕರಾಗಿ 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೂ ಮೊದಲು ಈಟಿವಿ ಕನ್ನಡ, ವೇ ಟು ನ್ಯೂಸ್, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್, ಲೈಫ್‌ಸ್ಟೈಲ್, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್ʼನ "ಜೀ ನ್ಯೂಸ್ ಕನ್ನಡ" ವೆಬ್ ಸೈಟ್ ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.