SOCIAL MEDIA

Newsletter

PARTNER SITES
Select Language Select State

ಲೇಡಿಸ್‌ ಪಿಜಿಗೆ ನುಗ್ಗಿ ಮೊಬೈಲ್‌ ಕಳ್ಳತನ, ಯುವತಿಯರಿಗೆ ಮರ್ಮಾಂ*ಗ ತೋರಿಸಿದ ವಿಕೃತ ಕಾಮಿಗೆ ಗುಂಡೇಟು

ರಾಜ್ಯದಲ್ಲಿ ಪಿಜಿಯಲ್ಲಿ ಕಳ್ಳತನ ಮಾಡುವುದರ ಜೊತೆಗೆ ಯುವತಿಯರನ್ನು ಗುರಿಯಾಗಿಸಿ ಅಶ್ಲೀಲ ಕೃತ್ಯ ಮಾಡಿ ಪರಾರಿಯಾಗುತ್ತಿದ್ದ. ಪೊಲೀಸರು ಅವನನ್ನು ಬಂಧಿಸಿದ ಬಳಿಕ ಮಹಜರು ವೇಳೆ ಅವನು ಎದುರಿಸಿದ್ದಾಗ ಫೈರಿಂಗ್‌ ನಡೆದಿದೆ. ಆರೋಪಿಗೆ ಕಾಲಿನಲ್ಲಿ ಗಾಯವಾಗಿದ್ದು, ಚಿಕಿತ್ಸೆಗೆ ಒಳಪಡಿಸಲಾಗಿದೆ.

Written By Ramya. R. Gowda
Published: Nov 28, 2026, 14:59 IST | Updated: Nov 28, 2026, 15:08 IST
Join

 Bengaluru pervert thief: ರಾಜ್ಯದಲ್ಲಿ ಪಿಜಿಯಲ್ಲಿ ಕಳ್ಳತನ ಮಾಡುವುದರ ಜೊತೆಗೆ ಯುವತಿಯರನ್ನು ಗುರಿಯಾಗಿಸಿ ಅಶ್ಲೀಲ ಕೃತ್ಯ ಮಾಡಿ ಪರಾರಿಯಾಗುತ್ತಿದ್ದ. ಪೊಲೀಸರು ಅವನನ್ನು ಬಂಧಿಸಿದ ಬಳಿಕ ಮಹಜರು ವೇಳೆ ಅವನು ಎದುರಿಸಿದ್ದಾಗ ಫೈರಿಂಗ್‌ ನಡೆದಿದೆ. ಆರೋಪಿಗೆ ಕಾಲಿನಲ್ಲಿ ಗಾಯವಾಗಿದ್ದು, ಚಿಕಿತ್ಸೆಗೆ ಒಳಪಡಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಪೊಲೀಸರ ಸರ್ವಿಸ್ ರಿವಾಲ್ವರ್ ಸದ್ದು ಮಾಡಿದೆ. ಪಿಜಿಯಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬ, ಯುವತಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆಯುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ. ಈತನ ಕೃತ್ಯಗಳಿಂದ ಬೇಸತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ. ಆದ್ರೆ, ಬಂಧನದ ಬಳಿಕ ಮಹಜರು ಪ್ರಕ್ರಿಯೆ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಚಿಕ್ಕಜಾಲ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಆರೋಪಿ ಪೆಟ್ಟಂ ಸುರೇಶನ ಕಾಲಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟಕ್ಕೂ ಬೆಳ್ಳಂಬೆಳಗ್ಗೆ ನಡೆದ ಈ ಫೈರಿಂಗ್‌ಗೆ ಕಾರಣವೇನು? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ಬೆಂಗಳೂರಿನಲ್ಲಿ ಮತ್ತೊಮ್ಮೆ ಪೊಲೀಸರ ಸರ್ವಿಸ್ ರಿವಾಲ್ವರ್ ಸದ್ದು ಮಾಡಿದೆ. ಪಿಜಿಯಲ್ಲಿ ಮೊಬೈಲ್ ಕಳ್ಳತನ ಮಾಡಿದ್ದಲ್ಲದೆ, ಯುವತಿಯರಿಗೆ ತನ್ನ ಮರ್ಮಾಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿಯೊಬ್ಬನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಹಜರು ಪ್ರಕ್ರಿಯೆ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿ ಪೆಟ್ಟಂ ಸುರೇಶನ ಕಾಲಿಗೆ ಚಿಕ್ಕಜಾಲ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಚಿಕ್ಕಜಾಲದ ಕುದುರುಗೆರೆ ಬಳಿ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಅಷ್ಟಕ್ಕೂ ನಡೆದಿದ್ದೇನು?

ಪಿಜಿಯಲ್ಲಿ ಮೊಬೈಲ್ ಕಳ್ಳತನ ಮಾಡುವುದರ ಜೊತೆಗೆ ಯುವತಿಯರನ್ನೇ ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಗೆ ಕೊನೆಗೂ ಪೊಲೀಸರ ಬಿಸಿ ಮುಟ್ಟಿದೆ. ಬಂಧನದ ಬಳಿಕವೂ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ್ ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ತನಿಖೆ ಮುಂದುವರಿದಿದೆ. ಬೆಳಗ್ಗೆಯೇ ನಡೆದ ಈ ಗುಂಡಿನ ದಾಳಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಪಿಜಿಯಲ್ಲಿ ಮೊಬೈಲ್ ಕಳ್ಳತನ ಮಾಡುವುದರ ಜೊತೆಗೆ ಯುವತಿಯರನ್ನೇ ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪಿಗೆ ಕೊನೆಗೂ ಪೊಲೀಸರ ಬಿಸಿ ಮುಟ್ಟಿದೆ. ಬಂಧನದ ಬಳಿಕವೂ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ್ ಫೈರಿಂಗ್ ಮಾಡಿದ್ದಾರೆ. ಸದ್ಯ ಆರೋಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ತನಿಖೆ ಮುಂದುವರಿದಿದೆ. ಬೆಳಗ್ಗೆಯೇ ನಡೆದ ಈ ಗುಂಡಿನ ದಾಳಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
 

ಒಟ್ಟಿನಲ್ಲಿ ಪಿಜಿ ಯುವತಿಯರಿಗೆ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಪೊಲೀಸರು, ಮಹಜರು ವೇಳೆ ನಡೆದ ಹಲ್ಲೆ ಯತ್ನದ ಹಿನ್ನೆಲೆಯಲ್ಲಿ ಫೈರಿಂಗ್ ಮಾಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

 

 

 

Add Zee News as a Preferred Source
TAGS:

About the Author

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ZEENEWS TRENDING STORIES