• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಕರ್ನಾಟಕ
  • /ಮಂಗಳೂರು
  • /ನಂತೂರು ಜಂಕ್ಷನ್‌ನಲ್ಲಿ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

ನಂತೂರು ಜಂಕ್ಷನ್‌ನಲ್ಲಿ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

mangaluru nanthoor junction road accident car hits lorry: ನಗರದ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Written ByRamya. R. Gowda
Published: Nov 13, 2026, 10:58 IST|Updated: Nov 13, 2026, 11:07 IST
joinshare
ನಂತೂರು ಜಂಕ್ಷನ್‌ನಲ್ಲಿ ಲಾರಿಗೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

About the Author

Ramya. R. Gowda

Ramya. R. Gowda

ರಮ್ಯಾ. ಆರ್‌ ಗೌಡ (Ramya. R. Gowda) : 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

ಮಂಗಳೂರು: ನಗರದ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ.ನವೆಂಬರ್ 12 ರಂದು ರಾತ್ರಿ 9.50 ರ ಸುಮಾರಿಗೆ, ಪಂಪ್‌ವೆಲ್ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯಲಾರಿಯ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಚಾಲನೆ ಮಾಡಿ ಹಠಾತ್ ಬ್ರೇಕ್ ಹಾಕಿದ್ದ. ಹಿಂದಿನಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ನಿಜಾಮ್ ಮತ್ತು ಸಹ ಪ್ರಯಾಣಿಕ ಮುಫೀಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ತಕ್ಷಣ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಲಾರಿಯ ಹಿಂಭಾಗದ ಬಲ ಭಾಗಕ್ಕೂ ಸಣ್ಣಪುಟ್ಟ ಹಾನಿಯಾಗಿದೆ.

ಮಂಗಳೂರು ನಂತೂರು ಜಂಕ್ಷನ್‌ನಲ್ಲಿ ಭೀಕರ ಅಪಘಾತ
ಮಂಗಳೂರಿನ ನಂತೂರು ಜಂಕ್ಷನ್‌ನಲ್ಲಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಲಾರಿಯ ಹಿಂಭಾಗಕ್ಕೆ ಕಾರು ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.ಮಂಗಳೂರಿನ ನಂತೂರು ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ನವೆಂಬರ್ 12ರ ರಾತ್ರಿ ಸುಮಾರು 9.50ರ ವೇಳೆಗೆ ಈ ಘಟನೆ ನಡೆದಿದೆ. ಪಂಪ್‌ವೆಲ್ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯ ಲಾರಿ ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಚಲಿಸುತ್ತಿತ್ತು ಎನ್ನಲಾಗಿದೆ.

ಈ ವೇಳೆ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಪರಿಣಾಮ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಯ ಹಿಂಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕ ನಿಜಾಮ್ ಹಾಗೂ ಸಹ ಪ್ರಯಾಣಿಕ ಮುಫೀಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಲಾರಿಯ ಹಿಂಭಾಗದ ಬಲಭಾಗಕ್ಕೂ ಸಣ್ಣಪುಟ್ಟ ಹಾನಿಯಾಗಿದೆ.ಮಂಗಳೂರು ನಂತೂರು ಜಂಕ್ಷನ್‌ನಲ್ಲಿ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

 

Add Zee News as a Preferred Source
TAGS:
Kannada News