• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ನಟಿ ಸ್ಪಂದನ ಸೋಮಣ್ಣ ಮದುವೆ ಫೋಟೋಸ್‌ ಇಲ್ಲಿವೆ ನೋಡಿ

ನಟಿ ಸ್ಪಂದನ ಸೋಮಣ್ಣ ಮದುವೆ ಫೋಟೋಸ್‌ ಇಲ್ಲಿವೆ ನೋಡಿ

Written ByChetana Devarmani
Published: Nov 29, 2026, 11:53 IST|Updated: Nov 29, 2026, 12:02 IST
joinshare

spandana somanna marriage photos: ಸ್ಯಾಂಡಲ್‌ವುಡ್‌ ನಟಿ ಸ್ಪಂದನಾ ಸೋಮಣ್ಣ ಪ್ರಿಯಕರ ವರುಣ್ ಮುನಿರಾಜು ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೈಸೂರಿನಲ್ಲಿ ಇಂದು ಸ್ಪಂದನಾ ವರುಣ್‌ ವಿವಾಹ ಸಮಾರಂಭ ಅದ್ಧೂರಿಯಾಗಿ ನೆರವೇರಿದೆ. ಸ್ಪಂದನಾ ವರುಣ್‌ ಮದುವೆಯ ಒಂದಷ್ಟು ಫೋಟೋಗಳು ಇಲ್ಲಿವೆ ನೋಡಿ....

Spandana Somanna wedding photos1/7

ಸ್ಪಂದನ ಸೋಮಣ್ಣ ಮದುವೆ

ಕಿರುತೆರೆಯ ಖ್ಯಾತ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋ ಮಾಜಿ ಸ್ಪರ್ಧಿ ಸ್ಪಂದನಾ ಸೋಮಣ್ಣ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Spandana Somanna wedding photos2/7

ಸ್ಪಂದನ ಸೋಮಣ್ಣ ಮದುವೆ

ಸ್ಪಂದನಾ ತಮ್ಮ ಬಹುಕಾಲದ ಗೆಳೆಯ ವರುಣ್ ಮುನಿರಾಜು ಜೊತೆ ಸಪ್ತಪದಿ ತುಳಿದಿದ್ದಾರೆ. ಮೈಸೂರಿನಲ್ಲಿ ಅದ್ದೂರಿಯಾಗಿ ಮದುವೆ ಸಮಾರಂಭ ನಡೆದಿದೆ.
Spandana Somanna wedding photos3/7

ಸ್ಪಂದನ ಸೋಮಣ್ಣ ಮದುವೆ

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಅನೇಕ ಕಲಾವಿದರು ಸ್ಪಂದನಾ ವರುಣ್‌ ಮದುವೆಗೆ ಸಾಕ್ಷಿಯಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸ್ಪಂದನಾ ಮದುವೆಯ ಫೋಟೋ ಮತ್ತು ಸ್ಪಂದನಾ ಮದುವೆ ವಿಡಿಯೋಗಳು ವೈರಲ್ ಆಗುತ್ತಿವೆ.
Spandana Somanna wedding photos4/7

ನಟಿ ಸ್ಪಂದನ ಮದುವೆ

ಕರಿಮಣಿ ಸೀರಿಯಲ್ ಮೂಲಕ ಸ್ಪಂದನಾ ಕನ್ನಡ ಕಿರುತೆರೆಯಲ್ಲಿ ಫೇಮಸ್ ಆದರು. ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋನಲ್ಲಿ ಸ್ಪರ್ಧಿಸಿ ಖ್ಯಾತಿ ಹೆಚ್ಚಿತು.
Spandana Somanna wedding photos5/7

ನಟಿ ಸ್ಪಂದನ ಮದುವೆ

ಆರು ವರ್ಷಗಳಿಂದ ಪ್ರೀತಿಸುತ್ತಿದ್ದ ವರುಣ್ ಹಾಗೂ ಸ್ಪಂದನಾ ಕಳೆದ ಅಕ್ಟೋಬರ್‌ನಲ್ಲಿ ತಮ್ಮ ಸಂಬಂಧವನ್ನು ಅಧಿಕೃತಗೊಳಿಸಿದ್ದರು.
Spandana Somanna wedding photos6/7

ನಟಿ ಸ್ಪಂದನ ಮದುವೆ

ಸ್ಪಂದನಾ ಮದುವೆಗೂ ಮುನ್ನ ಮೈಸೂರಿನಲ್ಲಿ ಆರತಕ್ಷತೆ ಸಮಾರಂಭ ನಡೆಯಿತು. ಈ ವೇಳೆ ಅನೇಕ ಸೆಲಿಬ್ರಿಟಿಗಳು ಆಗಮಿಸಿ ಶುಭ ಹಾರೈಸಿದರು.
Spandana Somanna wedding photos7/7

ಸ್ಪಂದನ ಸೋಮಣ್ಣ ಮದುವೆ

ಗಿಲ್ಲಿ ನಟ, ಕಾವ್ಯಾ ಶೈವ, ಮ್ಯೂಟಂಟ್ ರಘು, ರಾಶಿಕಾ ಶೆಟ್ಟಿ, ಜಾಹ್ನವಿ, ‘ಕರಿಮಣಿ’ ನಟ ಅಶ್ವಿನ್, ಡಾಗ್ ಸತೀಶ್, ರಮೇಶ್ ಪಂಡಿತ್ ಸೇರಿದಂತೆ ಅನೇಕರು ಸ್ಪಂದನಾ ವರುಣ್‌ ಶುಭ ಹಾರೈಸಿದ್ದಾರೆ.
TAGS:
Sandalwood

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.