• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /Baba Vanga Bhavishya: ಸೆಪ್ಟೆಂಬರ್‌ ಅಂತ್ಯದವರೆಗೂ ಈ ರಾಶಿಯವರಿಗೆ ಭಾಗ್ಯೋದಯ, ಕೈ ತುಂಬಾ ಹಣ

Baba Vanga Bhavishya: ಸೆಪ್ಟೆಂಬರ್‌ ಅಂತ್ಯದವರೆಗೂ ಈ ರಾಶಿಯವರಿಗೆ ಭಾಗ್ಯೋದಯ, ಕೈ ತುಂಬಾ ಹಣ

Written ByYashaswini V
Published: Sep 21, 2026, 08:49 AM IST|Updated: Sep 21, 2026, 08:51 AM IST
joinshare

ಬಾಬಾ ವಂಗಾ ಇಡೀ ವಿಶ್ವದಲ್ಲಿ ನಿಖರ ಭವಿಷ್ಯವಾಣಿಗೆ ಪ್ರಸಿದ್ಧರಾಗಿದ್ದಾರೆ. 
 

Baba Vanga predictions1/6

ಬಾಬಾ ವಂಗಾ

ಪ್ರಪಂಚದಾದ್ಯಂತ ನಿಖರ ಭವಿಷ್ಯವಾಣಿಗೆ ಪ್ರಸಿದ್ಧರಾಗಿರುವ ಬಾಬಾ ವಂಗಾ ಈ ಹಿಂದೆ ನೈಸರ್ಗಿಕ ವಿಕೋಪಗಳು ಸೇರಿದಂತೆ ಹಲವು ವಿಚಾರವಾಗಿ ನುಡಿದಿರುವ ಭವಿಷ್ಯಗಳು ನಿಜವಾಗಿವೆ. ಹಾಗಾಗಿಯೇ, ಬಾಬಾ ವಂಗಾ ಭವಿಷ್ಯವಾಣಿಗೆ ಬಹಳ ಮಹತ್ವವಿದೆ.
Baba Vanga predictions2/6

ಬಾಬಾ ವಂಗಾ ಭವಿಷ್ಯವಾಣಿ

ಇದೀಗ ಬಾಬಾ ವಂಗಾ ಸೆಪ್ಟೆಂಬರ್‌ ಅಂತ್ಯದವರೆಗೂ ಕೆಲವು ರಾಶಿಯವರಿಗೆ ತುಂಬಾ ವಿಶೇಷವಾಗಿದ್ದು ಈ ಅವಧಿಯಲ್ಲಿ ನಾಲ್ಕು ರಾಶಿಯ ಜನರಿಗೆ ರಾಜಯೋಗದ ಸೌಭಾಗ್ಯವಿದೆ ಎಂದು ಹೇಳಲಾಗಿದೆ. ಆ ಅದೃಷ್ಟದ ರಾಶಿಗಳೆಂದರೆ...
Baba Vanga predictions3/6

ಸಿಂಹ ರಾಶಿ

ಬಾಬಾ ವಂಗಾ ಭವಿಷ್ಯವಾಣಿಯ ಪ್ರಕಾರ, ಸೆಪ್ಟೆಂಬರ್‌ ಉಳಿದ ದಿನಗಳು ಸಿಂಹ ರಾಶಿಯ ಜನರಿಗೆ ಎಲ್ಲಾ ಆಯಾಮಗಳಿಂದಲೂ ಅದೃಷ್ಟವನ್ನು ಹೊತ್ತು ತರಲಿದೆ. ಈ ಅವಧಿಯಲ್ಲಿ ಅನಿರೀಕ್ಷಿತ ಆದಾಯ ನಿಮ್ಮ ಜೀವನದಲ್ಲಿ ಹಣಕಾಸಿನ ಸಮಸ್ಯೆಯನ್ನು ಬಗೆಹರಿಸಲಿದೆ. ಭೂಮಿ, ಸ್ವಂತ ಮನೆ ಖರೀದಿಸುವ ಯೋಗವಿದೆ. ನಿರುದ್ಯೋಗಿಗಳಿಗೆ ನಿಮ್ಮ ನೆಚ್ಚಿನ ಉದ್ಯೋಗ ಸಿಗಲಿದೆ.
Baba Vanga predictions4/6

ತುಲಾ ರಾಶಿ

ಬಾಬಾ ವಂಗಾ ಭವಿಷ್ಯವಾಣಿಯ ಪ್ರಕಾರ, ತುಲಾ ರಾಶಿಯ ಜನರಿಗೆ ಸೆಪ್ಟೆಂಬರ್‌ ಕೊನೆಯವರೆಗೂ ಉತ್ತಮ ಆದಾಯವನ್ನು ಹೊತ್ತು ತರಲಿದೆ. ವ್ಯಾಪಾರ ವಿಸ್ತರಣೆಗೆ ಪ್ರಯತ್ನಿಸುತ್ತಿರುವವರಿಗೆ ಇದು ತುಂಬಾ ಪ್ರಾಶಸ್ತ್ಯವಾದ ಸಮಯವಾಗಿರುತ್ತದೆ. ಮನೆಯಲ್ಲಿ ಮಕ್ಕಳ ವಿಚಾರವಾಗಿ ಶುಭ ಸುದ್ದಿಗಳನ್ನು ಕೇಳುವ ನಿರೀಕ್ಷೆ ಇದೆ. ಈ ಅವಧಿಯಲ್ಲಿ ನೀವು ಮಾಡುವ ಪ್ರತಿ ಕೆಲಸದಲ್ಲೂ ಅದೃಷ್ಟ ಕೈ ಹಿಡಿಯಲಿದೆ.
Baba Vanga predictions5/6

ಮಕರ ರಾಶಿ

ಬಾಬಾ ವಂಗಾ ಪ್ರಕಾರ, ಸೆಪ್ಟೆಂಬರ್‌ ಇನ್ನುಳಿದ ದಿನಗಳು ಮಕರ ರಾಶಿಯ ಜನರಿಗೆ ಅನುಕೂಲಕರವಾದ ಸಮಯವಾಗಿದೆ. ಹಣಕಾಸಿನ ಸ್ಥಿತಿ ಉತ್ತಮವಾಗಿರಲಿದೆ. ಪ್ರವಾಸಕ್ಕಾಗಿ ಯೋಜಿಸಲು ಇದು ಅತ್ಯುತ್ತಮವಾದ ಸಮಯ. ರಿಯಲ್‌ ಎಸ್ಟೇಟ್‌ ವ್ಯವಹಾರಗಳಲ್ಲಿ ಅನುಕೂಲಕರ ಅವಧಿ ಇದಾಗಿರಲಿದೆ. ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ.
Baba Vanga predictions6/6

ಮೀನ ರಾಶಿ

ಬಾಬಾ ವಂಗಾ ಪ್ರಕಾರ, ಮೀನ ರಾಶಿಯವರಿಗೆ ಸೆಪ್ಟೆಂಬರ್‌ ಕೊನೆಯವರೆಗೂ ಅಷ್ಟ ದಿಕ್ಕುಗಳಿಂದಲೂ ಅದೃಷ್ಟ ಕೈ ಹಿಡಿಯಲಿದೆ. ಈ ಸಮಯವು ನಿಮಗೆ ಎಲ್ಲಾ ರೀತಿಯಲ್ಲೂ ಅನುಕೂಲಕರವಾಗಿರಲಿದ್ದು, ಆದಾಯವೂ ಸಹ ದುಪ್ಪಟ್ಟಾಗಲಿದೆ. ಸ್ವಂತ ವ್ಯವಹಾರ ಆರಂಭಿಸಲು ಯೋಚಿಸುತ್ತಿರುವವರಿಗೆ ತುಂಬಾ ಪ್ರಾಶಸ್ತ್ಯವಾಗಿರುತ್ತದೆ ಎಂದು ಹೇಳಲಾಗುತ್ತಿದೆ. ಸೂಚನೆ : ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
TAGS:
Rajayoga
Lucky Zodiac Signs
Astro Tips

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.