• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಈ ರಾಶಿಗಳಿಗೆ ಬಂಪರ್‌ ಜಾಕ್‌ಪಾಟ್‌... ಬುಧನಿಂದ ಬೆಳಗಲಿದೆ ಅದೃಷ್ಟ, ಅಷ್ಟ ದಿಕ್ಕುಗಳಿಂದಲೂ ಹರಿದು ಬರುವುದು ಹಣ.. ವೈಭವದ ಜೀವನ!

ಈ ರಾಶಿಗಳಿಗೆ ಬಂಪರ್‌ ಜಾಕ್‌ಪಾಟ್‌... ಬುಧನಿಂದ ಬೆಳಗಲಿದೆ ಅದೃಷ್ಟ, ಅಷ್ಟ ದಿಕ್ಕುಗಳಿಂದಲೂ ಹರಿದು ಬರುವುದು ಹಣ.. ವೈಭವದ ಜೀವನ!

Written ByChetana Devarmani
Published: Nov 12, 2026, 06:27 IST|Updated: Nov 12, 2026, 06:30 IST
joinshare

Budh uday 2026 effect : ಬುಧ ಗ್ರಹದ ಕೆಲವು ರಾಶಿಗಳ ಬದುಕಿನ ದಿಕ್ಕನ್ನೇ ಬದಲಿಸಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಬುಧನ ಈ ಉದಯವು ಐದು ರಾಶಿಗಳಿಗೆ ಅತ್ಯಂತ ಶುಭಕರವೆಂದು ಪರಿಗಣಿಸಲಾಗಿದೆ. ಬುಧನ ಉದಯದೊಂದಿಗೆ ಈ ರಾಶಿಯವರ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ ಕಂಡುಬರಲಿದ್ದು, ಹಣ ಗಳಿಕೆಗೆ ಹೊಸ ಮಾರ್ಗಗಳು ತೆರೆದುಕೊಳ್ಳಲಿವೆ. 
 

Budh uday 2026 effect1/6

ಬುಧ ಉದಯ 2026

ವೃಷಭ ರಾಶಿ: ನಿಮ್ಮ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಬ್ಯಾಂಕಿಂಗ್‌ಗೆ ಸಂಬಂಧಿಸಿದ ಕೆಲಸಗಳು ನಿಮಗೆ ತಕ್ಕಂತೆ ನಡೆಯುತ್ತವೆ. ನೀವು ನಿಮ್ಮ ಪ್ರತಿಸ್ಪರ್ಧಿಗಳಿಗಿಂತ ಮುಂದಿರುತ್ತೀರಿ. ಕಲೆ, ಬರವಣಿಗೆ ಅಥವಾ ಸಂವಹನದಂತಹ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಈ ಬದಲಾವಣೆಯು ಅತ್ಯಂತ ಪ್ರಯೋಜನಕಾರಿಯಾಗಲಿದೆ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.
Budh uday 2026 effect2/6

ಬುಧ ಉದಯ 2026

ಮಿಥುನ ರಾಶಿ: ಸಾಲದ ಹೊರೆ ಇಳಿಯಲಿದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ಇರಲಿದೆ. ಹಣ ಗಳಿಕೆಗೆ ಹೊಸ ಅವಕಾಶಗಳು ದೊರೆಯಲಿದ್ದು, ನೀವು ಕೈಗೊಂಡ ಕೆಲಸಗಳಲ್ಲಿ ದೊಡ್ಡ ಯಶಸ್ಸನ್ನು ಸಾಧಿಸಬಹುದು. ಹೂಡಿಕೆಗಳಿಂದ ಉತ್ತಮ ಲಾಭ ನಿರೀಕ್ಷಿಸಬಹುದು.
Budh uday 2026 effect3/6

ಬುಧ ಉದಯ 2026

ಕರ್ಕಾಟಕ ರಾಶಿ: ಭೂಮಿ ಮತ್ತು ಆಸ್ತಿ ಪಾಸ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಲಾಭವಾಗಲಿದೆ. ಹಂದ ಹರಿವು ಹೆಚ್ಚಾಗಲಿದೆ. ನಿಮ್ಮ ಸಂಪತ್ತು ದುಪ್ಪಟ್ಟಾಗುವುದು. ಕೆಲಸದ ಸ್ಥಳದಲ್ಲಿ ಎಲ್ಲರೂ ನಿಮ್ಮ ಕೆಲಸವನ್ನು ಮೆಚ್ಚಿಕೊಳ್ಳುತ್ತಾರೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಮತ್ತು ಪ್ರಗತಿಯ ಅವಕಾಶಗಳು ಸಿಗಬಹುದು.
Budh uday 2026 effect4/6

ಬುಧ ಉದಯ 2026

ಕನ್ಯಾ ರಾಶಿ: ನಿಮ್ಮ ಮಾತು ಹೆಚ್ಚು ಮಧುರವಾಗುತ್ತದೆ ಮತ್ತು ಕುಟುಂಬದಲ್ಲಿನ ಕಲಹಗಳು ಕೊನೆಗೊಳ್ಳುತ್ತವೆ. ಕೆಲಸದ ಸ್ಥಳದಲ್ಲಿ ನೀವು ಅತ್ಯುತ್ತಮ ಪ್ರದರ್ಶನ ನೀಡಲಿದ್ದು, ವೃತ್ತಿಜೀವನದಲ್ಲಿ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ಇದಲ್ಲದೆ ಕೆಲಸದ ನಿಮಿತ್ತ ಕೈಗೊಳ್ಳುವ ಪ್ರಯಾಣಗಳು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಬಹುದು.
Budh uday 2026 effect5/6

ಬುಧ ಉದಯ 2026

ಧನು ರಾಶಿ: ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ವ್ಯವಹಾರದಲ್ಲಿ ನಿಮಗೆ ಗಮನಾರ್ಹ ಲಾಭ ಸಿಗಲಿದ್ದು, ನಿಮ್ಮ ಆರ್ಥಿಕ ಸ್ಥಿತಿಯು ಹಿಂದಿಗಿಂತಲೂ ಹೆಚ್ಚು ಬಲಗೊಳ್ಳಲಿದೆ. ಬಾಕಿ ಉಳಿದಿರುವ ಅಥವಾ ಸ್ಥಗಿತಗೊಂಡಿರುವ ಕೆಲಸಗಳು ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಹೂಡಿಕೆಗಳಿಂದ ಉತ್ತಮ ಲಾಭ ಬರುವ ನಿರೀಕ್ಷೆಯಿದೆ.
Budh uday 2026 effect6/6

ಬುಧ ಉದಯ 2026

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಜನಪ್ರಿಯ ಸಂಪ್ರದಾಯಗಳನ್ನು ಆಧರಿಸಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಆಧಾರವಿಲ್ಲ. ಈ ಹೇಳಿಕೆಗಳ ಸತ್ಯಾಸತ್ಯತೆಯನ್ನು Zee Media ಖಚಿತಪಡಿಸುವುದಿಲ್ಲ.)
TAGS:
Grah Gochar

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.