South Africa cricket, Transformation policy: ಭಾರತ ಸರ್ಕಾರದ ಆಡಳಿತದಲ್ಲಿ ಎಲ್ಲ ಇಲಾಖೆಗಳಲ್ಲಿ ಮೀಸಲಾತಿ ಇರುವುದು ನಿಮಗೆಲ್ಲ ಗೊತ್ತಿರುವ ಸಂಗತಿಯಾಗಿದೆ. ಮೀಸಲಾತಿ ಆಧಾರದ ಮೇಲೆ ಉದ್ಯೋಗ, ಕಾಲೇಜು ಸೀಟ್ ಸೇರಿದಂತೆ ಇನ್ನು ಕೆಲ ಸ್ಥಾನಗಳನ್ನು ನೀಡಲಾಗುತ್ತದೆ. ಇದರಂತೆ ಕ್ರಿಕೆಟ್‌ನಲ್ಲೂ ಮೀಸಲಾತಿ ಇದೆಯಾ?, ಭಾರತದ ಕ್ರಿಕೆಟ್‌ನಲ್ಲಿ ಮೀಸಲಾತಿ ನೀಡಲಾಗುತ್ತಿದೆಯಾ, ಇಲ್ಲವೇ ಇಲ್ಲ. ಆದರೆ ದಕ್ಷಿಣ ಆಫ್ರಿಕಾದ ಕ್ರಿಕೆಟ್ ತಂಡದಲ್ಲಿ ಮೀಸಲಾತಿ ಆಧಾರದ ಮೇಲೆ ಆಟಗಾರರು ಆಯ್ಕೆ ಆಗುತ್ತಾರೆ.
1/6
2/6
3/6
4/6
5/6
6/6