• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ತೆಂಗಿನ ಎಣ್ಣೆಯಲ್ಲಿ ಈ 2 ವಸ್ತು ಬೆರೆಸಿ ಹಚ್ಚಿಕೊಳ್ಳಿ.. ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ!

ತೆಂಗಿನ ಎಣ್ಣೆಯಲ್ಲಿ ಈ 2 ವಸ್ತು ಬೆರೆಸಿ ಹಚ್ಚಿಕೊಳ್ಳಿ.. ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುತ್ತದೆ!

Written ByChetana Devarmani
Published: Oct 17, 2026, 08:23 PM IST|Updated: Oct 17, 2026, 08:27 PM IST
joinshare
Home Remedies to darken gray hair: ಬಿಳಿ ಕೂದಲನ್ನು ಕಪ್ಪಾಗಿಸಲು ತೆಂಗಿನ ಎಣ್ಣೆ ಸಾಕಷ್ಟು ಪ್ರಯೋಜನಕಾರಿಯಾಗಿದೆ.

White Hair : ಇಂದಿನ ಕಾಲದಲ್ಲಿ ಕೂದಲು ಚಿಕ್ಕ ವಯಸ್ಸಿನಲ್ಲೇ ಬಿಳಿ ಬಣ್ಣಕ್ಕೆ ತಿರುಗುತ್ತದೆ. ಇದು ಪ್ರತಿಯೊಬ್ಬ ವ್ಯಕ್ತಿಗೆ ಸಂಭವಿಸುವ ಸಾಮಾನ್ಯ ಸಮಸ್ಯೆಯಾಗಿದೆ. 
 

henna leaves to darken hair1/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

ತೆಂಗಿನ ಎಣ್ಣೆ ಜೊತೆ ಕೆಲವು ಪದಾರ್ಥಗಳನ್ನು ಬೆರೆಸಿ ಬಳಸುವುದರಿಂದ ನೈಸರ್ಗಿಕವಾಗಿ ಬಿಳಿಕೂದಲನ್ನು ಕಡು ಕಪ್ಪಾಗಿಸಬಹುದು. ಹೇರ್‌ ಡೈ ಇಲ್ಲದೆಯೇ ನಿಮ್ಮ ಬಿಳಿ ಕೂದಲನ್ನು ಕಪ್ಪುಗೊಳಿಸುವ ಸೂಪರ್‌ ಮನೆಮದ್ದು ಇಲ್ಲಿದೆ...
henna leaves to darken hair2/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

ತೆಂಗಿನ ಎಣ್ಣೆ ಮತ್ತು ಗೋರಂಟಿ ಬಳಸಿ 10 ನಿಮಷದಲ್ಲೇ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 3 - 4 ಚಮಚ ತೆಂಗಿನ ಎಣ್ಣೆಯನ್ನು ಕುದಿಸಿ, ನಂತರ ಎಣ್ಣೆಗೆ ಗೋರಂಟಿ ಎಲೆಗಳನ್ನು ಸೇರಿಸಿ. ಎಣ್ಣೆಯು ಕಂದು ಬಣ್ಣಕ್ಕೆ ಬರುವವರೆಗೆ ಕುದಿಸಿ.
henna leaves to darken hair3/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

ಈಗ ಎಣ್ಣೆಯನ್ನು ತಣ್ಣಗಾಗಿಸಿ ಮತ್ತು ಕೂದಲಿನ ಬೇರುಗಳಿಗೆ ಹಚ್ಚಿಕೊಳ್ಳಿ. ಕನಿಷ್ಠ 40 ನಿಮಿಷಗಳ ಕಾಲ ಎಣ್ಣೆಯನ್ನು ಹಾಗೇ ಬಿಡಿ ಮತ್ತು ನಂತರ ತಲೆ ಸ್ನಾನ ಮಾಡಿ. ಬಿಳಿ ಕೂದಲು ಬುಡಸಮೇತ ಕಪ್ಪಾಗಿರುತ್ತದೆ. ಈ ಸಂಪೂರ್ಣ ಪ್ರಕ್ರಿಯೆಯನ್ನು ನಿಯಮಿತವಾಗಿ ಮಾಡಿದರೆ ಬಿಳಿ ಕೂದಲು ಕಪ್ಪಾಗುವುದು ಖಚಿತ.
henna leaves to darken hair4/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

ಕೊಲಾಜೆನ್ ಅನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿರುವ ಆಮ್ಲಾದೊಂದಿಗೆ ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ ಹಚ್ಚಿದಾಗ ಕೂದಲಿನ ಆರೋಗ್ಯ ದ್ವಿಗುಣಗೊಳ್ಳುತ್ತದೆ. ಇದರಿಂದ ಕೂದಲು ಕಪ್ಪಾಗುತ್ತದೆ.
henna leaves to darken hair5/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

3 ಚಮಚ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದರಲ್ಲಿ 2 ಚಮಚ ಆಮ್ಲಾ ಪುಡಿಯನ್ನು ಮಿಶ್ರಣ ಮಾಡಿ. 10-15 ನಿಮಿಷಗಳ ಬಳಿಕ ಗ್ಯಾಸ್‌ ಆಫ್‌ ಮಾಡಿ. ಎಣ್ಣೆಯನ್ನು ತಣ್ಣಗಾಗಿಸಿ. ಕೂದಲಿಗೆ ಹಚ್ಚಿ ಮತ್ತು ಮಸಾಜ್ ಮಾಡಿ. ಅದನ್ನು ರಾತ್ರಿಯಿಡೀ ಬಿಟ್ಟು ಬೆಳಗ್ಗೆ ತಲೆಸ್ನಾನ ಮಾಡಿ. ಬಿಳಿ ಕೂದಲು ಕಪ್ಪಾಗುವುದು.
henna leaves to darken hair6/6

ಬಿಳಿ ಕೂದಲನ್ನು ಕಪ್ಪಾಗಿಸಲು ಮನೆಮದ್ದು

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee Kannada News ಇದಕ್ಕೆ ಹೊಣೆಯಲ್ಲ.
TAGS:
White Hair Remedies

Trending

  • News
  • Photos
  • Videos
ಬ್ರಹ್ಮಕುಂಡಿಕೆಯಿಂದ ಉಕ್ಕಿಬಂದ ಕಾವೇರಿ : ಕರುನಾಡ ಜೀವನದಿ ಕಂಡು ಭಕ್ತಗಣ ಪುಳಕಿತ

ಬ್ರಹ್ಮಕುಂಡಿಕೆಯಿಂದ ಉಕ್ಕಿಬಂದ ಕಾವೇರಿ : ಕರುನಾಡ ಜೀವನದಿ ಕಂಡು ಭಕ್ತಗಣ ಪುಳಕಿತ

2

ರಾಖಿ ಸಾವಂತ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್‌ ವಾರೆಂಟ್‌ ಜಾರಿ..! 16 ವರ್ಷದ ಹಳೆ ಕೇಸ್‌ಗೆ ಮಹತ್ವದ ತಿರುವು

3

ಸಿಜೆಪಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ, ಫಂಡಿಂಗ್ ಆರೋಪಕ್ಕೆ ಹರಿಪ್ರಸಾದ್ ತಿರುಗೇಟು

4

ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಕೆ.. ಈ ಜಿಲ್ಲೆಗಳಿಗೆ ಅ.19ರವರೆಗೆ ಎಲ್ಲೊ ಅಲರ್ಟ್ ಘೋಷಣೆ!

5

ಹಸೆಮಣೆ ಏರಲು ಸಜ್ಜಾದ ಕಾವ್ಯಾ ಮಾರನ್‌ ರಿಯಲ್‌ ವಯಸ್ಸು ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.