• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಗೋರಂಟಿ ಅಲ್ಲ.. ತೆಂಗಿನ ಎಣ್ಣೆಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿ.. ಬಿಳಿಕೂದಲು ಗಾಢ ಕಪ್ಪಾಗುವುದು!

ಗೋರಂಟಿ ಅಲ್ಲ.. ತೆಂಗಿನ ಎಣ್ಣೆಗೆ ಈ ಎಲೆಯ ಪುಡಿ ಬೆರೆಸಿ ಹಚ್ಚಿ.. ಬಿಳಿಕೂದಲು ಗಾಢ ಕಪ್ಪಾಗುವುದು!

Written ByChetana Devarmani
Published: Nov 29, 2026, 12:29 IST|Updated: Nov 29, 2026, 12:33 IST
joinshare

White Hair Remedy: ತೆಂಗಿನ ಎಣ್ಣೆಯಲ್ಲಿ ಈ ಎಲೆಯ ಪುಡಿಯನ್ನು ಬೆರೆಸಿ ತಲೆಗೆ ಹಚ್ಚಿದರೆ ಬಿಳಿ ಕೂದಲು ಕಪ್ಪಾಗುವುದಲ್ಲದೇ ಸೊಂಪಾಗಿ ಬೆಳೆಯುವುದು.

Solution For Premature White Hair1/7

ಬಿಳಿ ಕೂದಲಿಗೆ ಪರಿಹಾರ

ನುಗ್ಗೆಕಾಯಿ ಮಾತ್ರವಲ್ಲ ಅದರ ಎಲೆಯೂ ಹಲವಾರು ಪ್ರಯೋಜನಗಳನ್ನು ಹೊಂದಿದೆ. ನುಗ್ಗೆಕಾಯಿ ಎಲೆ ಕೂದಲಿನ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. ಕೂದಲಿಗೆ ಇದು ಪೋಷಣೆಯನ್ನು ನೀಡುತ್ತದೆ.
Solution For Premature White Hair2/7

ಬಿಳಿ ಕೂದಲಿಗೆ ಪರಿಹಾರ

ನುಗ್ಗೆಕಾಯಿ ಎಲೆಯಲ್ಲಿರುವ ಪೋಷಕಾಂಶಗಳು ಕೂದಲು ಬಿಳಿಯಾಗದಂತೆ ಕಾಪಾಡುತ್ತದೆ. ಇದು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಇದು ಅಮೈನೋ ಆಮ್ಲಗಳಲ್ಲಿ ಸಮೃದ್ಧವಾಗಿದೆ.
Solution For Premature White Hair3/7

ಬಿಳಿ ಕೂದಲಿಗೆ ಪರಿಹಾರ

ನುಗ್ಗೆಕಾಯಿ ಎಲೆ ಆರೋಗ್ಯಕರ ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ. ನುಗ್ಗೆಕಾಯಿ ಎಲೆಯಲ್ಲಿ ಬಯೋಟಿನ್ ಕೂಡ ಇದೆ. ಇದು ಕೂದಲು ಬೆಳವಣಿಗೆಗೆ ಸಹಾಯ ಮಾಡುತ್ತದೆ.
Solution For Premature White Hair4/7

ಬಿಳಿ ಕೂದಲಿಗೆ ಪರಿಹಾರ

ಸತು, ವಿಟಮಿನ್ ಎ ಮತ್ತು ಕಬ್ಬಿಣದಂತಹ ಪೋಷಕಾಂಶಗಳನ್ನು ಸಹ ನುಗ್ಗೆಕಾಯಿ ಎಲೆ ಒಳಗೊಂಡಿದೆ.ನುಗ್ಗೆಕಾಯಿ ಎಲೆ ಹೇರ್‌ ಪ್ಯಾಕ್ ತಯಾರಿಸಿ ಹಚ್ಚಬೇಕು. ಮೊದಲು ನುಗ್ಗೆಕಾಯಿ ಎಲೆಯನ್ನು ಒಣಗಿಸಬೇಕು.
Solution For Premature White Hair5/7

ಬಿಳಿ ಕೂದಲಿಗೆ ಪರಿಹಾರ

ಚೆನ್ನಾಗಿ ಒಣಗಿದ ಎಲೆಯನ್ನು ಪುಡಿ ಮಾಡಿಕೊಳ್ಳಿ. ಈ ಪುಡಿಯನ್ನು ಕೊಬ್ಬರಿ ಎಣ್ಣೆಯಲ್ಲಿ ಮಿಕ್ಸ್ ಮಾಡಿ. ಇದಕ್ಕೆ ಕಾಫಿ ಪುಡಿ, ಮೆಂತ್ಯ ಬೀಜದ ಪುಡಿ ಸೇರಿಸಿ ಕಲಿಸಿ ತಲೆಗೆ ಹಚ್ಚಿಕೊಂಡು 30 ನಿಮಿಷದ ಬಳಿಕ ಸ್ನಾನ ಮಾಡಿ.
Solution For Premature White Hair6/7

ಬಿಳಿ ಕೂದಲಿಗೆ ಪರಿಹಾರ

ಈ ಎಲೆಗಳನ್ನು ತೆಂಗಿನ ಎಣ್ಣೆಯಲ್ಲಿ ಹಾಕಿ ಕುದಿಸಿಯೂ ತಲೆಗೆ ಹಚ್ಚಬಹುದು. ತಲೆಗೆ ಹಚ್ಚಿದರೆ ಬಿಳಿ ಕೂದಲಿನ ಸಮಸ್ಯೆ ಬರುವುದಿಲ್ಲ.
Solution For Premature White Hair7/7

ಬಿಳಿ ಕೂದಲಿಗೆ ಪರಿಹಾರ

ನುಗ್ಗೆಸೊಪ್ಪಿನ ಪುಡಿಯನ್ನು ಮೊಸರಿನಲ್ಲಿ ಬೆರೆಸಿ, ರೋಸ್ ವಾಟರ್ ಮತ್ತು ಅಕ್ಕಿ ನೀರನ್ನು ಸೇರಿಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ದಟ್ಟವಾಗಿ ಬೆಳೆಯುತ್ತದೆ. ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.
TAGS:
White Hair Remedies

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ!  ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

ಈ ಸ್ಟಾರ್‌ ನಟಿ ಅಂದು ಟಾಯ್ಲೆಟ್ ಕ್ಲೀನರ್‌.. ಇಂದು 170 ಕೋಟಿ ರೂಪಾಯಿ ಒಡತಿ! ಒಂದೇ ಸಿನಿಮಾದಿಂದ ಬದುಕೇ ಚೇಂಜ್‌

2

ಮೆಟ್ರೋ ನಿಲ್ದಾಣಗಳಲ್ಲಿ ಆತ್ಮಹತ್ಯೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬಹುದು? ಪ್ಲಾಟ್‌ಫಾರಂ ಡೋರ್ ಹೊರತುಪಡಿಸಿ ಇರುವ ಪರ್ಯಾಯಗಳೇನು?

3

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ಲಾಟ್‌ಫಾರಂ ಸ್ಕ್ರೀನ್ ಡೋರ್ ಅಳವಡಿಕೆಗೆ ತೇಜಸ್ವಿ ಸೂರ್ಯ ಆಗ್ರಹ!

4

ವಿಜಯ್ ಸೇತುಪತಿ ಕಾಲರ್ ಹಿಡಿದ ರಾಜ್ ಬಿ ಶೆಟ್ಟಿ

5

ಇಂದಿನಿಂದ ನಂದಿನಿ ಮೊಸರು ದರ ಇಳಿಕೆ; ಹೊಸ ಬೆಲೆ ಎಷ್ಟು ಗೊತ್ತಾ?

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.