• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಊಟಕ್ಕಿಂತ ಅರ್ಧ ಗಂಟೆ ಮೊದಲು ಈ ಹಣ್ಣು ಸೇವಿಸಿದರೆ ಪಥ್ಯವೇ ಇಲ್ಲದೆ ನಾರ್ಮಲ್ ಆಗಿರುವುದು ಬ್ಲಡ್ ಶುಗರ್!

ಊಟಕ್ಕಿಂತ ಅರ್ಧ ಗಂಟೆ ಮೊದಲು ಈ ಹಣ್ಣು ಸೇವಿಸಿದರೆ ಪಥ್ಯವೇ ಇಲ್ಲದೆ ನಾರ್ಮಲ್ ಆಗಿರುವುದು ಬ್ಲಡ್ ಶುಗರ್!

Written ByChetana Devarmani
Published: Sep 26, 2026, 05:16 PM IST|Updated: Sep 26, 2026, 05:21 PM IST
joinshare
blood sugar home remedies: ಊಟಕ್ಕಿಂತ ಮುನ್ನ ಮತ್ತು ಊಟದ ನಂತರ ಯಾವ ಆಹಾರ ಸೇವಿಸುತ್ತೇವೆ ಎಂಬ ಅಂಶವೂ ಸಹ ಬ್ಲಡ್ ಶುಗರ್ ನಾರ್ಮಲ್ ಆಗಿರುವುದಕ್ಕೆ ಪ್ರಮುಖ ಕಾರಣ.

blood sugar control easy tips: ಮಧುಮೇಹಿಗಳು ಆಹಾರ ಸೇವನೆಯಲ್ಲಿ ಪಥ್ಯ ಪಾಲಿಸುವಂತೆ ಹೇಳಲಾಗುತ್ತದೆ. ಪಥ್ಯ ಮಾಡುವ ಬದಲು ಸರಿಯಾದ ಸಮಯದಲ್ಲಿ ಸರಿಯಾದ ಆಹಾರ ಸೇವಿಸಿದರೆ ನೈಸರ್ಗಿಕವಾಗಿ ರಕ್ತದ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. 
 

almond to control blood sugar1/7

ಶುಗರ್ ಗೆ ಮನೆ ಮದ್ದು

ಮಧುಮೇಹ ಇದ್ದಾಗ ಆಹಾರ ಸೇವನೆಯಲ್ಲಿ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ಪಥ್ಯ ಮಾಡುವ ಬದಲು ಸರಿಯಾದ ಸಮಯದಲ್ಲಿ ಸರಿಯಾದ ಆಹಾರ ಸೇವಿಸಿದರೆ ನೈಸರ್ಗಿಕವಾಗಿ ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
almond to control blood sugar2/7

ಶುಗರ್ ಗೆ ಮನೆ ಮದ್ದು

ಮಧುಮೇಹ ಇದ್ದಾಗ ಆಹಾರ ಸೇವನೆಯಲ್ಲಿ ಪಥ್ಯ ಮಾಡುವಂತೆ ಹೇಳಲಾಗುತ್ತದೆ. ಪಥ್ಯ ಮಾಡುವ ಬದಲು ಸರಿಯಾದ ಸಮಯದಲ್ಲಿ ಸರಿಯಾದ ಆಹಾರ ಸೇವಿಸಿದರೆ ನೈಸರ್ಗಿಕವಾಗಿ ರಕ್ತದ ಸಕ್ಕರೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
almond to control blood sugar3/7

ಶುಗರ್ ಗೆ ಮನೆ ಮದ್ದು

ಸಾಮಾನ್ಯವಾಗಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಭೋಜನ ಹೀಗೆ ಆಹಾರ ಸೇವನೆ ಮಾಡಿದ ಕೂಡಲೇ ಬ್ಲಡ್ ಶುಗರ್ ಹೆಚ್ಚಾಗುತ್ತದೆ. ಆದರೆ ಆಹಾರ ಸೇವೆಯ ಅರ್ಧ ಗಂಟೆ ಮೊದಲು ಈ ಒಣ ಹಣ್ಣು ತಿಂದರೆ ಶುಗರ್ ಏರುವ ಭಯ ಇರುವುದಿಲ್ಲ.
almond to control blood sugar4/7

ಶುಗರ್ ಗೆ ಮನೆ ಮದ್ದು

ಆಹಾರ ಸೇವನೆಯ ಅರ್ಧ ಗಂಟೆ ಮುನ್ನ ಬಾದಾಮಿಯನ್ನು ತಿಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ಶಾಶ್ವತವಾಗಿ ನಿಯಂತ್ರಣದಲ್ಲಿರುತ್ತದೆ. ಗ್ಲೂಕೋಸ್ ಮಟ್ಟವೂ ಕಡಿಮೆಯಾಗಬಹುದು.
almond to control blood sugar5/7

ಶುಗರ್ ಗೆ ಮನೆ ಮದ್ದು

ಬಾದಾಮಿಯಲ್ಲಿ ಹೇರಳವಾದ ಮೊನೊ- ಎನ್ ಸ್ಯಾಚ್ಯುರೆಟೆಡ್ ಫ್ಯಾಟ್, ಫೈಬರ್ ಮತ್ತು ಪ್ರೋಟೀನ್ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ. ಹಾಗಾಗಿ ಆಹಾರ ಸೇವಿಸುವ ಅರ್ಧ ಗಂಟೆ ಮುನ್ನ 20 ಗ್ರಾಂ ಬಾದಾಮಿ ತಿನ್ನಬೇಕು.
almond to control blood sugar6/7

ಶುಗರ್ ಗೆ ಮನೆ ಮದ್ದು

ಬಾದಾಮಿಯನ್ನು ಹಾಗೆಯೇ ನೇರವಾಗಿ ತಿನ್ನುವಂತಿಲ್ಲ. ಸುಮಾರು 6 ಗಂಟೆಗಳ ಕಾಲ ನೆನೆಸಿಟ್ಟು ಸಿಪ್ಪೆ ಸುಲಿದೇ ತಿನ್ನಬೇಕು.ಸಿಪ್ಪೆ ಸಹಿತ ಬಾದಾಮಿಯನ್ನು ಎಂದೂ ಸೇವಿಸಬಾರದು.
almond to control blood sugar7/7

ಶುಗರ್ ಗೆ ಮನೆ ಮದ್ದು

ಸೂಚನೆ : ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.
TAGS:
Health Tips

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.