• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಊಟದಲ್ಲಿ ನಿತ್ಯ ಈ ತರಕಾರಿ ತಿನ್ನಿ.. ಬ್ಲಡ್ ಶುಗರ್ ಎಂದಿಗೂ ಹೆಚ್ಚಾಗೋದೇ ಇಲ್ಲ! ಕ್ಯಾನ್ಸರ್ ಕೂಡಾ ಹತ್ತಿರ ಸುಳಿಯದು

ಊಟದಲ್ಲಿ ನಿತ್ಯ ಈ ತರಕಾರಿ ತಿನ್ನಿ.. ಬ್ಲಡ್ ಶುಗರ್ ಎಂದಿಗೂ ಹೆಚ್ಚಾಗೋದೇ ಇಲ್ಲ! ಕ್ಯಾನ್ಸರ್ ಕೂಡಾ ಹತ್ತಿರ ಸುಳಿಯದು

Written ByChetana Devarmani
Published: Sep 24, 2026, 12:53 IST|Updated: Sep 24, 2026, 13:10 IST
joinshare
blood sugar control tips: ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಬಿಳಿ ಮೂಲಂಗಿ ಅತ್ಯಂತ ಪ್ರಯೋಜನಕಾರಿಯಾಗಿದೆ.

radish to control blood sugar : ಬಿಳಿ ಮೂಲಂಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹೇಗೆ ಸಹಾಯ ಮಾಡುತ್ತದೆ? ಮಧುಮೇಹ ಇರುವವರು ಮೂಲಂಗಿಯನ್ನು ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ತಿಳಿಯಿರಿ.... 

radish1/7

ಮೂಲಂಗಿ

ಮೂಲಂಗಿಯಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ಫೈಟೊಕೆಮಿಕಲ್ಸ್ ಇದ್ದು, ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳು ಬೆಳೆಯದಂತೆ ತಡೆಯುತ್ತದೆ. ಮೂಲಂಗಿಯಲ್ಲಿರುವ ಗ್ಲುಕೋಸಿನೋಲೇಟ್‌ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ. ಇದು ಕರುಳಿನ ಮತ್ತು ಹೊಟ್ಟೆಯ ಕ್ಯಾನ್ಸರ್ ಅನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ.
 radish2/7

ಮೂಲಂಗಿ

ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ (Low GI): ಮೂಲಂಗಿಯು ಸುಮಾರು 15 ರಷ್ಟು ಗ್ಲೈಸೆಮಿಕ್ ಸೂಚ್ಯಂಕವನ್ನು ಹೊಂದಿದೆ, ಇದರಿಂದಾಗಿ ರಕ್ತದಲ್ಲಿನ ಗ್ಲೂಕೋಸ್ ಮಟ್ಟವು ನಿಧಾನವಾಗಿ ಏರುತ್ತದೆ.
 radish3/7

ಮೂಲಂಗಿ

ಹೆಚ್ಚಿನ ನಾರಿನಂಶ: ಇದರಲ್ಲಿರುವ ನಾರಿನಂಶವು ಸಕ್ಕರೆಯ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ, ಆ ಮೂಲಕ ಸಕ್ಕರೆಯ ಮಟ್ಟದಲ್ಲಿನ ಹಠಾತ್ ಏರಿಕೆಯನ್ನು ತಡೆಯುತ್ತದೆ.
 radish4/7

ಮೂಲಂಗಿ

ಕಡಿಮೆ ಕಾರ್ಬೋಹೈಡ್ರೇಟ್‌ಗಳು: ಮೂಲಂಗಿಯಲ್ಲಿ ಕಾರ್ಬೋಹೈಡ್ರೇಟ್‌ಗಳು ಮತ್ತು ಕ್ಯಾಲೊರಿಗಳು ಬಹಳ ಕಡಿಮೆ ಇರುತ್ತವೆ, ಇದು ದೇಹದ ತೂಕ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
 radish5/7

ಮೂಲಂಗಿ

ಮಧುಮೇಹ-ವಿರೋಧಿ ಗುಣಲಕ್ಷಣಗಳು: ಮೂಲಂಗಿಯಲ್ಲಿರುವ ಪೋಷಕಾಂಶಗಳು ಮತ್ತು ವಿಟಮಿನ್ ಸಿ, ಇನ್ಸುಲಿನ್ ಮಟ್ಟವನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತವೆ.
 radish6/7

ಮೂಲಂಗಿ

ಇನ್ಸುಲಿನ್ ಉತ್ಪಾದನೆ: ಮೂಲಂಗಿ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳಿಗೆ ಮೂಲಂಗಿ ಆರೋಗ್ಯಕರ ತರಕಾರಿಯಾಗಿದೆ. ಮೂಲಂಗಿಯು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
 radish7/7

ಮೂಲಂಗಿ

ಮೂಲಂಗಿ ವಿಟಮಿನ್ ಸಿ, ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್, ವಿಟಮಿನ್ ಬಿ, ವಿಟಮಿನ್ ಕೆ ಪೋಷಕಾಂಶಗಳನ್ನು ಹೊಂದರುತ್ತದೆ. ಮೂಲಂಗಿಯನ್ನು ನಿಯಮಿತವಾಗಿ ಸೇವಿಸಿದರೆ ಮಧುಮೇಹದ ಅಪಾಯವನ್ನು ಸಹ ಕಡಿಮೆ ಮಾಡಬಹುದು. (ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.)
TAGS:
Health Tips

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.