• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /Ramayana: ಸಾವಿರ ಕೋಟಿ ಕ್ಲಬ್‌ನತ್ತ ರಾಮಾಯಣ.. ಒಂದೇ ವಾರದಲ್ಲಿ 900 ಕೋಟಿ ಗಳಿಕೆ!

Ramayana: ಸಾವಿರ ಕೋಟಿ ಕ್ಲಬ್‌ನತ್ತ ರಾಮಾಯಣ.. ಒಂದೇ ವಾರದಲ್ಲಿ 900 ಕೋಟಿ ಗಳಿಕೆ!

Written ByRamya. R. Gowda
Published: Nov 12, 2026, 11:44 IST|Updated: Nov 12, 2026, 12:02 IST
joinshare
ರಾಮಾಯಣ ಸಿನಿಮಾ ಕೇವಲ ಒಂದೇವಾರದಲ್ಲಿ ಸಾವಿರ ಕೋಟಿಯತ್ತ ಮುಖಮಾಡಿದೆ.. ಕಳೆದ ವಾರ ಭರ್ಜರಿಯಾಗಿ ಬಿಡುಗಡೆಯಾಗಿದ್ದ ರಾಮಾಯಾಣ ಸಿನಿಮಾ ಭರ್ಜರಿ ಕಲೆಕ್ಷನ್‌ನತ್ತ ಮುಖ ಮಾಡಿದೆ.

ಬಾಕ್ಸ್ ಆಫೀಸ್‌ನಲ್ಲಿ ರಾಮಾಯಣ ಸಿನಿಮಾ ಹೊಸ ದಾಖಲೆ ಬರೆಯುತ್ತಿದೆ. ತೆರೆಕಂಡು ಕೇವಲ ಒಂದೇ ವಾರ ಕಳೆದಿದೆ. ಅಷ್ಟರಲ್ಲೇ ವಿಶ್ವಾದ್ಯಂತ ಬರೋಬ್ಬರಿ 900 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರುವತ್ತ ಮುನ್ನುಗ್ಗುತ್ತಿದೆ.
 

Ramyana1/5

ಬಾಕ್ಸ್ ಆಫೀಸ್‌ ಉಡೀಸ್

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ರಾಮಾಯಣ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.
Ramayana  movie2/5

900 ಕೋಟಿ ರೂಪಾಯಿ ಗಳಿಕೆ

ಭರ್ಜರಿ ನಿರೀಕ್ಷೆಗಳೊಂದಿಗೆ ತೆರೆಕಂಡ ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಬಿಡುಗಡೆಯಾದ ಮೊದಲ ವಾರದಲ್ಲೇ ಸಿನಿಮಾ ವಿಶ್ವಾದ್ಯಂತ ಸುಮಾರು 900 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ.
Ramayana3/5

ದೃಶ್ಯ ವೈಭವ

ಬಿಗ್ ಬಜೆಟ್, ಅದ್ಧೂರಿ ದೃಶ್ಯ ವೈಭವ, ತಾರಾಗಣ ಹಾಗೂ ಅದ್ಭುತ ತಾಂತ್ರಿಕ ಗುಣಮಟ್ಟ ಸಿನಿಮಾದ ಪ್ರಮುಖ ಆಕರ್ಷಣೆಯಾಗಿವೆ. ಅದರಲ್ಲೂ ರಾಮಾಯಣದ ಕಥೆಯನ್ನು ತೆರೆಮೇಲೆ ಕಟ್ಟಿಕೊಟ್ಟಿರುವ ರೀತಿ ಸಿನಿಪ್ರಿಯರ ಗಮನ ಸೆಳೆದಿದೆ.
ರಾಮಾಯಣ4/5

ಸಾವಿರ ಕೋಟಿ ಕ್ಲಬ್ ಸೇರಲಿದೆ

ಇನ್ನು ಸಿನಿಮಾ ಇದೇ ವೇಗದಲ್ಲಿ ಕಲೆಕ್ಷನ್ ಮುಂದುವರಿಸಿದರೆ ಶೀಘ್ರದಲ್ಲೇ ಸಾವಿರ ಕೋಟಿ ಕ್ಲಬ್ ಸೇರಲಿದೆ ಎಂಬ ನಿರೀಕ್ಷೆ ಇದೆ.
Ramayana  movie5/5

ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ

ಒಟ್ಟಿನಲ್ಲಿ ರಾಮಾಯಣ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸುತ್ತಿದೆಯಾ ಅನ್ನೋ ಕುತೂಹಲ ಹೆಚ್ಚಾಗಿದೆ.
TAGS:
Sandalwood

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

ಊಟದ ಬಳಿಕ ಒಂದೆರಡು ಏಲಕ್ಕಿ ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಲಾಭಗಳಿವೆ ಗೊತ್ತೇ?

2

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಪಾಸ್‌ವರ್ಡ್ ಇಲ್ಲಿದೆ ನೋಡಿ

3

ಆಸಿಯಾ ಮೇಲೆ ಸೌಂದರ್ಯಾ ಶೆಟ್ಟಿ ಹಲ್ಲೆ! ಇಂದೇ ಬಿಗ್‌ ಬಾಸ್‌ನಿಂದ ಹೊರ ಹೋಗ್ತಾರಾ?

4

'ಜೀ ನ್ಯೂಸ್' ಬಿಗ್‌ ಇಂಪ್ಯಾಕ್ಟ್: ದೆಹಲಿ ಫ್ಲಾಟ್ ಹರಾಜು ವಿವಾದದಲ್ಲಿ ತಪ್ಪೊಪ್ಪಿಕೊಂಡ NBCC

5

ಮುದ್ದು ಮಗಳ ಸಾವಿನ ನಂತರ ಬರಿಗಾಲಲ್ಲೇ ನಡೆಯುತ್ತಾರೆ ಈ ನಟ... ಕೋಟಿ ಕೋಟಿ ಒಡೆಯನಾದರೂ ಇದೆಂಥ ಸ್ಥಿತಿ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.