• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಫೋಟೋಗ್ಯಾಲರಿ
  • /ಶುಕ್ರನ ಹಿಮ್ಮುಖ ಚಲನೆಯಿಂದ ಈ ರಾಶಿಯವರಿಗೆ ಭಾಗ್ಯೋದಯ.. ಕಂಡ ಕನಸೆಲ್ಲಾ ನನಸಾಗುವ ರಾಜಯೋಗ

ಶುಕ್ರನ ಹಿಮ್ಮುಖ ಚಲನೆಯಿಂದ ಈ ರಾಶಿಯವರಿಗೆ ಭಾಗ್ಯೋದಯ.. ಕಂಡ ಕನಸೆಲ್ಲಾ ನನಸಾಗುವ ರಾಜಯೋಗ

Written ByYashaswini V
Published: Sep 29, 2026, 05:12 PM IST|Updated: Sep 29, 2026, 05:15 PM IST
joinshare
ಜ್ಯೋತಿಷ್ಯದಲ್ಲಿ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ.

ವೈದಿಕ ಜ್ಯೋತಿಷ್ಯದ ಪ್ರಕಾರ, ಶುಕ್ರ ಸಂಚಾರದಲ್ಲಿನ ಸಣ್ಣ ಬದಲಾವಣೆಯೂ ಸಹ ಎಲ್ಲಾ 12 ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. 

Shukra Vakri Effect1/6

ಶನಿ ಹಿಮ್ಮುಖ ಚಲನೆ

ಜ್ಯೋತಿಷ್ಯದ ಪ್ರಕಾರ, ತುಲಾ ರಾಶಿಯಲ್ಲಿ ವಿರಾಜಮಾನನಾಗಿರುವ ಧನಕಾರಕ ಶುಕ್ರ ಇದೇ ಅಕ್ಟೋಬರ್‌ 03, 2026ರಂದು ತುಲಾ ರಾಶಿಯಲ್ಲಿ ಹಿಮ್ಮುಖ ಸಂಚಾರವನ್ನು ಆರಂಭಿಸಲಿದ್ದಾನೆ. ಬಳಿಕ ನವೆಂಬರ್‌ 14, 2026ರವರೆಗೂ ಶುಕ್ರ ಹಿಮ್ಮುಖ ನಡೆಯಲ್ಲಿಯೇ ಇರುತ್ತಾನೆ.
Shukra Vakri Effect2/6

ಶುಕ್ರ ವಕ್ರಿ

ಸುಮಾರು ಒಂದೂವರೆ ವರ್ಷಗಳ ಬಳಿಕ ಶುಕ್ರನ ಹಿಮ್ಮುಖ ಸಂಚಾರ ಆರಂಭವಾಗುವುದರಿಂದ ಇದು ತುಂಬಾ ವಿಶೇಷವಾಗಿದೆ ಎನ್ನಲಾಗುತ್ತಿದೆ.
Shukra Vakri Effect3/6

ಶುಕ್ರ ವಕ್ರಿ ಪ್ರಭಾವ

ಶುಕ್ರ ಸುಮಾರು 42 ದಿನಗಳ ಕಾಲ ಹಿಮ್ಮುಖವಾಗಿ ಸಂಚರಿಸುವುದರಿಂದ ಶುಕ್ರ ವಕ್ರಿ ಪ್ರಭಾವದಿಂದ ಮೂರು ರಾಶಿಯವರ ಬದುಕು ಹಸನಾಗಲಿದ್ದು, ಅವರಿಗೆ ಕಂಡ ಕನಸೆಲ್ಲವೂ ನನಸಾಗುವ ಸುವರ್ಣ ಅವಧಿ ಎನ್ನಲಾಗುತ್ತಿದೆ.
Shukra Vakri Effect4/6

ವೃಷಭ ರಾಶಿ

ಶುಕ್ರನ ಹಿಮ್ಮುಖ ಚಲನೆಯು ವೃಷಭ ರಾಶಿಯ ಜನರಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ಅವಧಿಯಲ್ಲಿ ಹಣಕಾಸಿ ಹರಿವು ಉತ್ತಮವಾಗಿರಲಿದ್ದು ಆರ್ಥಿಕ ಪರಿಸ್ಥಿತಿ ಸುಧಾರಿಲಿದೆ. ಉದ್ಯೋಗದಲ್ಲಿ ಬಡ್ತಿ ಸೂಚನೆಗಳಿವೆ. ದೀರ್ಘಾವಧಿಯಿಂದ ಸ್ಥಗಿತಗೊಂಡಿರುವ ಕೆಲಸಗಳು ಪ್ರಗತಿ ಕಾಣಲಿವೆ.
Shukra Vakri Effect5/6

ತುಲಾ ರಾಶಿ

ಶುಕ್ರ ವಕ್ರಿ ಚಲನೆಯಿಂದ ತುಲಾ ರಾಶಿಯ ಜನರಿಗೆ ವಿಶೇಷವಾಗಿ ಪ್ರಯೋಜನವನ್ನು ಪಡೆಯಲಿದ್ದಾರೆ. ಈ ಅವಧಿಯಲ್ಲಿ ವೃತ್ತಿ ಸಂಬಂಧಿತ ವಿಚಾರಗಳಲ್ಲಿ ಅಡೆತಡೆಗಳು ನಿವಾರಣೆ ಆಗಲಿದ್ದು, ಹಿಡಿದ ಕೆಲಸಗಳಲ್ಲಿ ಯಶಸ್ಸು ಪಡೆಯುವಿರಿ. ಸ್ವಂತ ವ್ಯವಹಾರ ಮಾಡುವವರಿಗೆ ಇದು ಭಾಗ್ಯೋದಯದ ಸಮಯ ಎಂದು ಸಾಬೀತು ಪಡಿಸಲಿದೆ. ಆರ್ಥಿಕ ಪರಿಸ್ಥಿತಿಯೂ ಉತ್ತಮವಾಗಿರಲಿದೆ.
Shukra Vakri Effect6/6

ಮೀನ ರಾಶಿ

ಶುಕ್ರ ಹಿಮ್ಮುಖ ಚಲನೆ ಪ್ರಭಾವದಿಂದ ಮೀನ ರಾಶಿಯ ಜನರಿಗೆ ಎಲ್ಲಾ ಆಯಾಮಗಳಲ್ಲೂ ಇದು ಸಕಾರಾತ್ಮಕ ಫಲಿತಾಂಶಗಳನ್ನು ತರಲಿದೆ. ಹಣಕಾಸಿನ ವಿಚಾರಗಳಲ್ಲಿ ಸಾಕ್ಷಾತ್‌ ಲಕ್ಷ್ಮಿಯ ಅನುಗ್ರಹ ಇರಲಿದ್ದು ರಾಜವೈಭೋಗದ ಜೀವನವನ್ನು ನಡೆಸುವಿರಿ. ಉದ್ಯಮಿಗಳಿಗೆ ಹೊಸ ಯೋಜನೆಗಳಲ್ಲಿ ಯಶಸ್ಸು ಸಿಗಲಿದೆ. ದೀರ್ಘಾವಧಿಯಿಂದ ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರುವ ಸೂಚನೆಗಳಿವೆ. ಸೂಚನೆ : ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.
TAGS:
Grah Gochar
Rajayoga
Lucky Zodiac Signs

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.