vijayalaxmi Birthday: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬ. ಆದ್ರೆ ಈ ಬಾರಿಯ ಬರ್ತ್‌ಡೇಯನ್ನು ವಿಜಯಲಕ್ಷ್ಮಿ ಪತಿಯ ಅನುಪಸ್ಥಿತಿಯಲ್ಲಿ ಕಳೆಯುವಂತಾಗಿದೆ.
vijayalaxmi Birthday: ವಿಜಯಲಕ್ಷ್ಮಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬೆಳಗ್ಗೆ ಬೆಳಗ್ಗೆಯೇ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
1/5
ದೇವರ ದರ್ಶನ ಪಡೆದ ವಿಜಿ
ಬೆಳಗ್ಗೆ ಬೆಳಗ್ಗೆಯೇ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
2/5
ಹುಟ್ಟುಹಬ್ಬದ ದಿನವೇ ದರ್ಶನ್ ಭೇಟಿಗೆ ಸಿದ್ಧತೆ
ಬಳಿಕ ನೇರವಾಗಿ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿ ಪತಿ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಹುಟ್ಟುಹಬ್ಬದ ದಿನವೇ ಪತಿ ದರ್ಶನ್ ಅವರಿಂದ ಆಶಿರ್ವಾದ ಪಡೆದಿದ್ದಾರೆ.
3/5
ವಿಜಯಲಕ್ಷ್ಮಿ ಹುಟ್ಟುಹಬ್ಬ
ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿಅವರ ಹುಟ್ಟುಹಬ್ಬ. ಆದ್ರೆ ಈ ಬಾರಿಯ ಬರ್ತ್‌ಡೇಯನ್ನು ವಿಜಯಲಕ್ಷ್ಮಿಪತಿಯ ಅನುಪಸ್ಥಿತಿಯಲ್ಲಿ ಕಳೆಯುವಂತಾಗಿದೆ. ಹುಟ್ಟುಹಬ್ಬದ ಸಂಭ್ರಮಕ್ಕಿಂತ ಪತಿಯ ಭೇಟಿಯೇ ವಿಜಯಲಕ್ಷ್ಮಿ ಅವರಿಗೆ ಮುಖ್ಯವಾಗಿದೆ.
4/5
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ
ಬೆಳಗ್ಗೆಯೇ ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪತಿ ದರ್ಶನ್ ಅವರನ್ನು ಭೇಟಿಯಾಗಿದ್ದಾರೆ. ಮಾತ್ರವಲ್ಲದೇ ಕಳೆದ ಬಾರಿ ವಿನಿಶ್ ಹುಟ್ಟುಹಬ್ಬಕ್ಕೆ ಕಿಟ್‌ಕ್ಯಾಟ್ ನೀಡಿ ಮಗನಿಂಗೆ ದರ್ಶನ್ ಹುಟ್ಟುಹಬ್ಬಕ್ಕೆ ಶುಭಹಾರೈಸಿದ್ದರು.. ಇಂದು ಪತ್ನಿ ವಿಜಯಲಕ್ಷ್ಮಿ ಹುಟ್ಟುಹಬ್ಬಕ್ಕೆ ಏನು ನೀಡಲಿದ್ದಾರೆ ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
5/5
ವಿಜಯಲಕ್ಷ್ಮಿ ಬರ್ತ್‌ಡೇ
ಒಂದೆಡೆ ಹುಟ್ಟುಹಬ್ಬದ ಸಂಭ್ರಮ, ಮತ್ತೊಂದೆಡೆ ಪತಿ ಜೈಲಿನಲ್ಲಿರುವ ನೋವು ಇಂತಹ ಸಂದರ್ಭದಲ್ಲೂ ವಿಜಯಲಕ್ಷ್ಮಿತಮ್ಮ ಹುಟ್ಟುಹಬ್ಬದ ದಿನವನ್ನು ಪತಿಯ ಭೇಟಿಯೊಂದಿಗೆ ಕಳೆಯಲು ಮುಂದಾಗಿದ್ದಾರೆ. ಡಿಬಾಸ್ ಪತ್ನಿಯ ಈ ಭೇಟಿಯ ಬಗ್ಗೆ ಅಭಿಮಾನಿಗಳಲ್ಲೂ ಕುತೂಹಲ ಹೆಚ್ಚಾಗಿದೆ.