ಯುವ ಪೀಳಿಗೆ ವೀಲಿಂಗ್ ಹಾವಳಿ ವಿರುದ್ಧ ಜಾಗೃತಿ ಮೂಡಿಸಲು ಬೆಂಗಳೂರು ಸಂಚಾರ ಪೊಲೀಸರು ಎಐ ವಿಡಿಯೋ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ಯಮ ಹಿಂದೆ ಅಟ್ಟಿಸಿಕೊಂಡು ಬರುವ ರೀತಿ ವಿಡಿಯೋ ಎಡಿಟ್ ಮಾಡಿ ಬಿಡುಗಡೆ ಮಾಡಲಾಗಿದೆ.