Independence Day celebrations next year. ಫ್ಲೈ ದುಬೈ ಅನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿ ನೂರಾರು ಪ್ರಯಾಣಿಕರ ಪ್ರಾಣ ಉಳಿಸಿದ ಭಾರತದ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಇಸ್ರೇಲ್ ಪ್ರಧಾನಿ ಅವರನ್ನು ಮುಂದಿನ ವರ್ಷ ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯಂದು ಜ್ಯೋತಿ ಬೆಳಗಿಸಲು ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.