ಕೇಂದ್ರ ರಾಜ್ಯ ಸರ್ಕಾರದತ್ತ ಬೊಟ್ಟು ಮಾಡಿದರೆ, ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಇವರಿಬ್ಬರ ನಡುವೆ ಬಡವಾಗಿದ್ದು ನಾವು ಎಂದು ಆಶಾ ಕಾರ್ಯಕರ್ತೆ ಅಳಲು.