ರೇಣುಕಾಸ್ವಾಮಿ ಕೊ*ಲೆ ಕೇಸ್ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಎ14 ಆರೋಪಿ, ದರ್ಶನ್ ಆಪ್ತ ಪ್ರದೋಷ್ ಅನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಕೋರ್ಟ್ ಒಪ್ಪಿಗೆ ನೀಡಿದೆ.