ಶಬರಿಮಲೆ ದೇವಸ್ಥಾನದಲ್ಲಿ ಅನುಮತಿಯಿಲ್ಲದೆ ಕಣ್ತಪ್ಪಿಸಿ ವಿಡಿಯೋ ಚಿತ್ರೀಕರಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವಸ್ಥಾನದ ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಲಾಗಿದೆ.