ನೋಟ್ಸ್ ತರುತ್ತೇನೆಂದು ಸ್ನೇಹಿತೆಯ ಜೊತೆಗೆ ಸ್ಕೂಟಿಯಲ್ಲಿ ಹೊರಟಿದ್ದ ಲಿಖಿತಾ ಎಂಬ ವಿದ್ಯಾರ್ಥಿನಿ ಮನೆಗೆ ಹಿಂದಿರುಗುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ ಯುವತಿ ಧಾರಣ ಸಾ*ವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಆನೆಕಾಡು ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ನಾಲ್ಕು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.