ಏಷ್ಯನ್ ಗೇಮ್ಸ್‌ನ ಪದಕ ಪಟ್ಟಿಯಲ್ಲಿ ಪೀಪಲ್ ರಿಪಬ್ಲಿಕ್ ಆಫ್ ಚೀನಾ ಮೊಟ್ಟ ಮೊದಲ ಸ್ಥಾನದಲ್ಲಿ ಇದ್ದು ಒಟ್ಟು 237 ಪದಕಗಳನ್ನು ಗೆದ್ದುಕೊಂಡಿದೆ. ಇದರಲ್ಲಿ ಬರೋಬ್ಬರಿ 135 ಪದಕಗಳು ಗೋಲ್ಡ್ ಮೆಡೆಲ್ ಆಗಿವೆ
ಭಾರತದ ಮಹಿಳಾ ಕಬಡ್ಡಿ ತಂಡವೂ 2026ರ ಏಷ್ಯನ್ ಗೇಮ್ಸ್ ಫೈನಲ್ ಪಂದ್ಯದಲ್ಲಿ ಇರಾನ್ ಮಹಿಳಾ ತಂಡವನ್ನು ಸೋಲಿಸಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದಾರೆ.
ಇದು ದೇಶದ ಹೆಮ್ಮೆ ಆಗಿದೆ. ತಂಡದಲ್ಲಿ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ರಿಚಾ ಘೋಷ್ ಸೇರಿದಂತೆ ಎಲ್ಲರೂ ತಂಡಕ್ಕೆ ಕೊಡುಗೆ ನೀಡಿದರು.
ಶಫಾಲಿ ವರ್ಮಾ ಕೇವಲ 29 ಎಸೆತಗಳಲ್ಲಿ 48 ರನ್ ಗಳಿಸುವ ಮೂಲಕ ತಂಡದ ಗೆಲುವಿಗೆ ಪ್ರಮುಖ ಕೊಡುಗೆ ನೀಡಿದರು.
ವಿಕೆಟ್ ಕೀಪರ್ ರಿಚಾ ಘೋಷ್ ಕೂಡ ಅದ್ಭುತವಾದ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಶ್ರೀಲಂಕಾ ಬೌಲರ್‌ಗಳಿಗೆ ಮನಬಂದಂತೆ ಚಚ್ಚಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಚಾ ಘೋಷ್ ಅವರು, 6 ಬೌಂಡರಿ ಮತ್ತು 3 ಸಿಕ್ಸರ್‌ಗಳಿಂದ 49 ರನ್ ಗಳಿಸಿ ಅಜೇಯರಾಗಿ ಉಳಿದರು.
ಭಾರತದ ಕ್ರೀಡಾಪಟುಗಳು ಆರು ಪದಕಗಳನ್ನು ಗೆದ್ದಿದ್ದಾರೆ. ಇದರಲ್ಲಿ 4 ಬೆಳ್ಳಿ ಪದಕಗಳು, 2 ಕಂಚಿನ ಪದಕಗಳು ಭಾರತಕ್ಕೆ ಒಲಿದು ಬಂದಿವೆ. ಆದರೆ ಏಷ್ಯನ್ ಗೇಮ್ಸ್ ಆರಂಭವಾಗಿ ಎರಡು ದಿನಗಳು ಆದರೂ ಚಿನ್ನದ ಪದಕ ಮಾತ್ರ ಭಾರತಕ್ಕೆ ಇನ್ನು ಬಂದಿಲ್ಲ.
ಭಾರತವು 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲಿ ಸಜ್ಜಾಗಿದೆ.
ಏಷ್ಯನ್ ಕ್ರೀಡಾಕೂಟಕ್ಕೆ ಕ್ರೀಡಾಪಟುಗಳನ್ನು ಸಿದ್ಧಪಡಿಸುವ ನಿಟ್ಟಿನಲ್ಲಿ ಸಲಕರಣೆಗಳು, ತರಬೇತಿ, ತರಬೇತಿದಾರರ ನೇಮಕಾತಿ ಮತ್ತು ಇತರೆ ಸಿಬ್ಬಂದಿ, ಖರ್ಚು ವೆಚ್ಚಗಳು ಸೇರಿದಂತೆ ವೆಚ್ಚ ಬೃಹತ್ ಮಟ್ಟದಲ್ಲಿದೆ ಎಂದು ಭಾರತದ ಕ್ರೀಡಾ ಸಚಿವಾಲಯವು ಮಾಹಿತಿ ನೀಡಿದೆ.