ರಾಹುಲ್ ಗಾಂಧಿ ಅವರ ಪಾದಯಾತ್ರೆ ಸ್ಮರಣೆಗೆ ಸೆ.30ರಂದು ರಾಜ್ಯಮಟ್ಟದ ಶಿಕಾರಿಪುರದಲ್ಲಿ ರಾಜ್ಯಮಟ್ಟದ ‘ಭಾರತ್ ಜೋಡೋ 2.0’ ಪಾದಯಾತ್ರೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಪಶ್ಚಿಮ ಘಟ್ಟ ಪ್ರದೇಶವನ್ನು ಕಾಪಾಡುತ್ತಿರುವವರೇ ಮಲೆನಾಡಿನ ರೈತರು. ಇದೀಗ ಅವರ ಜೀವನಕ್ಕೇ ಧಕ್ಕೆ ತರುವ ಕಸ್ತೂರಿ ರಂಗನ್ ವರದಿಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.