ಮಾರ್ಕ್ ವುಡ್ ಅವರು 2015 ಇಂಗ್ಲೆಂಡ್ ತಂಡದ ಪರವಾಗಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದರ್ಪಣೆ ಮಾಡಿದರು. ಕೊನೆಯದಾಗಿ ಕಳೆದ ವರ್ಷ ಮಾರ್ಕ್ ವುಡ್ ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯನ್ನು ಆಡಿದ್ದರು.
Smrithi mandhana creates history: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಪ್ರಮುಖ ಆಟಗಾರ್ತಿಯಾಗಿರುವ ಸ್ಮೃತಿ ಮಂಧಾನ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್ ಹಾಗೂ ಸ್ಥಿರ ಪ್ರದರ್ಶನದ ಮೂಲಕ ದೇಶ-ವಿದೇಶದ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿರುವ ಮಂಧಾನ, ಭಾರತೀಯ ಮಹಿಳಾ ಕ್ರಿಕೆಟ್‌ನ ಪ್ರಮುಖ ಮುಖಗಳಲ್ಲಿ ಒಬ್ಬರಾಗಿದ್ದಾರೆ.
ಒಂದೇ ದಿನ ಭಾರತದ ಎರಡು ತಂಡಗಳು ಟಿ20 ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ. ವಿಶೇಷವೆಂದರೆ, ಎರಡೂ ಪಂದ್ಯಗಳು ಬಹುತೇಕ ಒಂದೇ ಸಮಯದಲ್ಲಿ ನಡೆಯಲಿವೆ.
ಕ್ಯಾಪ್ಟನ್ ಶುಭಮನ್ ಗಿಲ್ ಅವರು ಹೆಚ್ಚಿನ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ. ಗಿಲ್ ಏಕದಿನ ಮತ್ತು ಟೆಸ್ಟ್ ನಾಯಕರಾಗಿದ್ದು, ಎರಡೂ ಸ್ವರೂಪಗಳಲ್ಲಿ ತಂಡದ ಪ್ರಮುಖ ಬ್ಯಾಟ್ಸ್‌ಮನ್ ಆಗಿದ್ದಾರೆ.
Smriti Mandhana and Shafali Verma : ಬಂಗ್ಲಾದೇಶದ ವಿರುದ್ಧ ಶಫಾಲಿ ವರ್ಮಾ ಕೇವಲ 49 ಎಸೆತಗಳಲ್ಲಿ 9 ಸಿಕ್ಸರ್ ಹಾಗೂ 3 ಬೌಂಡರಿಗಳೊಂದಿಗೆ ಅಜೇಯ 100 ರನ್ ಸಿಡಿಸಿ ತಮ್ಮ ಮೊದಲ T20I ಶತಕ ಪೂರೈಸಿದರು. ಇದರೊಂದಿಗೆ ಏಷ್ಯನ್ ಗೇಮ್ಸ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.. ಅಷ್ಟೇ ಅಲ್ಲದೆ, ಇದೇ ಮ್ಯಾಚ್‌ನಲ್ಲಿ ಸ್ಮೃತಿ ಮಂಧಾನ ವಿಶ್ವ ದಾಖಲೆ ಸೃಷ್ಟಿಸಿದರು.. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ ನೋಡಿ..
INDW vs BANW ಫಲಿತಾಂಶ: ಭಾರತೀಯ ಮಹಿಳಾ ತಂಡವು ಅದ್ಭುತ ಪ್ರದರ್ಶನದೊಂದಿಗೆ 2026 ರ ಏಷ್ಯನ್ ಗೇಮ್ಸ್ ಮಹಿಳಾ T20 ಟೂರ್ನಮೆಂಟ್‌ನ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.
ದೀಪಿಕಾ ಬಲಭಾಗದಿಂದ ಅದ್ಭುತ ಸ್ಟ್ರೈಕ್ ಮೂಲಕ ಭಾರತದ ಮುನ್ನಡೆಯನ್ನು 2-0ಕ್ಕೆ ಏರಿಸಿದರು. ಸ್ವಲ್ಪ ಸಮಯದ ನಂತರ, ಸುನೆಲಿಟಾ ನೀಡಿದ ಅದ್ಭುತ ಪಾಸ್‌ನಲ್ಲಿ ಇಶಿಕಾ ಮೊದಲ ಬಾರಿಗೆ ಶಾಟ್ ಗಳಿಸಿಕೊಂಡು ಮೂರನೇ ಗೋಲು ಗಳಿಸಿದರು.
Abhishek sharma credits yuvraj singh advice: ಯುವರಾಜ್ ಮಾತು ಕೇಳಿ ಅಫ್ಘಾನಿಸ್ತಾನ ವಿರುದ್ಧ ಅಬ್ಬರಿಸಿದ ಅಭಿಷೇಕ್ ಶರ್ಮಾ..! 34 ಎಸೆತಗಳಲ್ಲಿ 108 ರನ್‌ಗಳ ಸ್ಫೋಟಕ ಆಟವನ್ನು ಆಡಿದ್ದಾರೆ.
IPL 2027ರ ಮಿನಿ ಹರಾಜು ಡಿಸೆಂಬರ್ 7ರಿಂದ 13ರ ನಡುವೆ ಭಾರತದಲ್ಲಿ ನಡೆಯುವ ಸಾಧ್ಯತೆ ಇದೆ. ಮೂರು ವರ್ಷಗಳ ಬಳಿಕ ಹರಾಜು ಭಾರತಕ್ಕೆ ಮರಳುತ್ತಿದೆ. ಮದುವೆ ಸೀಸನ್‌ನಿಂದ ಹೋಟೆಲ್‌ಗಳ ಲಭ್ಯತೆ ಸವಾಲಾಗಿದ್ದು, ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದು ಕೊನೆಯ ಮಿನಿ ಹರಾಜಾಗಿರುವುದರಿಂದ ಅಭಿಮಾನಿಗಳ ಕುತೂಹಲ ಹೆಚ್ಚಿದೆ.
smriti mandhanas manifestation | ಭಾರತೀಯ ಮಹಿಳಾ ಕ್ರಿಕೆಟ್‌ನ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಅವರ ಬ್ಯಾಟಿಂಗ್ ಬಗ್ಗೆ ಗೊತ್ತೇ ಇದೆ. ಆದರೆ ಅವರ ಯಶಸ್ಸಿನ ಹಿಂದೆ ಒಂದು ವಿಶೇಷ ‘ಮ್ಯಾನಿಫೆಸ್ಟೇಷನ್’ ದಿನಚರಿಯೂ ಇತ್ತಂತೆ. ತಾನು ಸಾಧಿಸಬೇಕು ಎಂದುಕೊಂಡಿದ್ದ ಗುರಿಗಳನ್ನು ಬರೆದು, ಅವುಗಳನ್ನು ಪ್ರತಿದಿನ ದೃಶ್ಯೀಕರಿಸುತ್ತಿದ್ದ ಸ್ಮೃತಿ, ತಮ್ಮ ಕನಸುಗಳು ಹೇಗೆ ನನಸಾದವು ಎಂಬುದನ್ನು ಪಾಡ್‌ಕಾಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಮತ್ತು ಆಲ್‌ರೌಂಡರ್‌ಗೆ ಸ್ಥಾನ ನೀಡಲಾಗಿಲ್ಲ. ಹೌದು ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಸ್ಥಾನವನ್ನು ನೀಡಿಲ್ಲ.
Abhishek Sharma century: ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಶತಕದ ಬಳಿಕ ಅಭಿಷೇಕ್ ಶರ್ಮಾ ‘ಓಂ ನಮಃ ಶಿವಾಯ’ ಎಂದು ಜಪಿಸುತ್ತಾ ಸಂಭ್ರಮಿಸಿದ್ದು ಅಭಿಮಾನಿಗಳ ಗಮನ ಸೆಳೆದಿದೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಭಾರತ–ಅಫ್ಘಾನಿಸ್ತಾನ ನಡುವಿನ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಬ್ಯಾಟಿಂಗ್‌ಗೆ ಇಳಿದ ಟೀಂ ಇಂಡಿಯಾಗೆ ಆರಂಭಿಕರಾದ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ಭರ್ಜರಿ ಆರಂಭ ನೀಡಿದರು. ಮೊದಲ ಓವರ್‌ನಿಂದಲೇ ಬೌಂಡರಿ, ಸಿಕ್ಸರ್‌ಗಳ ಸುರಿಮಳೆಗರೆದ ಈ ಜೋಡಿ, ಭಾರತವನ್ನ ಕೇವಲ 4 ಓವರ್‌ಗಳಲ್ಲಿ 50 ರನ್‌ಗಳ ಗಡಿ ದಾಟಿಸಿತು. ಅಲ್ಲದೆ ಕೇವಲ 21 ಎಸೆತಗಳಲ್ಲಿ ಅರ್ಧಶತಕದ ಜೊತೆಯಾಟವನ್ನೂ ಪೂರ್ಣಗೊಳಿಸಿತು.
ಕ್ರಿಕೆಟಿಗ ಪೃಥ್ವಿ ಶಾ ಹಾಗೂ ಅಕೃತಿ ಅಗರ್ವಾಲ್ ತಮ್ಮ ನಿಶ್ಚಿತಾರ್ಥ ರದ್ದಾಗಿರೋದಾಗಿ ಘೋಷಿಸಿದ್ದಾರೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಅನುಭವಿ ಆಟಗಾರರು ಇದ್ದು ತಂಡಕ್ಕೆ ಕೊಡುಗೆ ನೀಡಲಿದ್ದಾರೆ. ಬ್ಯಾಟಿಂಗ್ ಅಗ್ರ ಕ್ರಮಾಂಕ ಬಲಪಡಿಸಲಾಗುತ್ತಿದ್ದು ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಮತ್ತು ಧ್ರುವ್ ಜುರೆಲ್ ಅವರಂತಹ ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಮದುವೆಯನ್ನು ಈ ಮೊದಲು ಜೂನ್ 2026ಕ್ಕೆ ನಿಗದಿಪಡಿಸಲಾಗಿತ್ತು. ಅಂದರೆ ಈಗಲೇ ಮದುವೆಯಾಗಿ ಮೂರು ತಿಂಗಳುಗಳು ಆಗುತ್ತಿದ್ದವು. ಆದರೆ ರಿಂಕು ಸಿಂಗ್ ಅವರ ತಂದೆ ಖಾನ್‌ಚಂದ್ ಸಿಂಗ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
Murali Vijay Married with Dinesh Karthik wife: ಒಂದು ಕಾಲದಲ್ಲಿ ಇವರಿಬ್ಬರೂ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರು. ಇವರಿಬ್ಬರು ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರು. ಆದರೆ ಆ ಒಂದು ಘಟನೆ ಇವರ ಗೆಳೆತನವನ್ನೇ ಕೊನೆಗೊಳಿಸಿತು. ಈ ಘಟನೆ ಕ್ರಿಕೆಟ್ ಜಗತ್ತಿನಲ್ಲಿ ಇಂದಿಗೂ ಚರ್ಚೆಯಲ್ಲಿ ಉಳಿದಿದೆ.
ಐಪಿಎಲ್ 2027 ರ ಹರಾಜಿನ ಬಗ್ಗೆ ಬಿಸಿಸಿಐ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಈ ಬಾರಿ ಭಾರತದಲ್ಲಿ ಮಿನಿ ಹರಾಜು ನಡೆಯಲಿದೆ. ಈ ಮಧ್ಯೆ, ಮುಂದಿನ ತಿಂಗಳು ನಡೆಯುವ ಸಭೆಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಬಿಸಿಸಿಐ ಅಂತಿಮ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ.
ಈಗಾಗಲೇ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಇರುವುದರಿಂದ ಅವಕಾಶಗಳು ಕಡಿಮೆಯಾಗಿದ್ದರೂ, ಅವರು ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗುವುದರಿಂದ ಆಯ್ಕೆ ಮಾಡುವುದು ಉತ್ತಮ ಎನ್ನಬಹುದು.
ನ್ಯೂಜಿಲೆಂಡ್ ವಿರುದ್ಧದ ಈ ಸೋಲನ್ನು ಅರಗಿಸಿಕೊಳ್ಳದ ಇಂಗ್ಲೆಂಡ್ ಆಟಗಾರರು ತೀವ್ರ ಹತಾಶೆ ವ್ಯಕ್ತಪಡಿಸಿದ್ದರು. ಏಕೆಂದರೆ ವಿಶ್ವಕಪ್‌ನಲ್ಲಿ ಒಂದು ಪಂದ್ಯದಲ್ಲಿ ಸೋಲು ಅಂದ್ರೆ ಕ್ಯಾಪ್ಟನ್ ಮತ್ತು ವೈಸ್ ಕ್ಯಾಪ್ಟನ್‌ಗೆ ಒತ್ತಡಗಳು ಹೆಚ್ಚುತ್ತವೆ.
ಅತಿ ವೇಗದ T20I ಅರ್ಧಶತಕ: T20I ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗದ ಅರ್ಧಶತಕದ ದಾಖಲೆ ನೇಪಾಳದ ಸ್ಟಾರ್ ಆಟಗಾರ ದೀಪೇಂದ್ರ ಸಿಂಗ್ ಏರಿ ಅವರ ಹೆಸರಿನಲ್ಲಿದೆ. ಮಂಗೋಲಿಯಾ ವಿರುದ್ಧ ಕೇವಲ 9 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರ ದಾಖಲೆ ಇನ್ನೂ ಮುರಿಯಲಾಗಿಲ್ಲ. ಯುವರಾಜ್ ಸಿಂಗ್ 12 ಎಸೆತಗಳಲ್ಲಿ ಮತ್ತು ಅಭಿಷೇಕ್ ಶರ್ಮಾ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ವೈಭವ್ ಸೂರ್ಯವಂಶಿ 18 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು.