• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /D K Shivakumar

D K Shivakumar

ಗೃಹಲಕ್ಷ್ಮಿ ಹಣಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವದ ಸೂಚನೆ... ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

ಗೃಹಲಕ್ಷ್ಮಿ ಹಣಕ್ಕೆ ಸಂಬಂಧಿಸಿದಂತೆ ಸಿಎಂ ಮಹತ್ವದ ಸೂಚನೆ... ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌

ಗೃಹಲಕ್ಷ್ಮಿ ಹಣವನ್ನು ಯಾವುದೇ ರೀತಿಯ ಸಾಲಕ್ಕೆ ಕಡಿತಗೊಳಿಸುವುದು ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಹತ್ವದ ಆದೇಶ ನೀಡಿದ್ದಾರೆ.

Sep 29, 2026, 03:32 PM
ಪೌರಕಾರ್ಮಿಕರ ಭತ್ಯೆ ಹೆಚ್ಚಳ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಸಿ ಶೀಘ್ರವೇ ಆದೇಶ: ಸಿಎಂ ಡಿ ಕೆ ಶಿವಕುಮಾರ್

ಪೌರಕಾರ್ಮಿಕರ ಭತ್ಯೆ ಹೆಚ್ಚಳ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಸಿ ಶೀಘ್ರವೇ ಆದೇಶ: ಸಿಎಂ ಡಿ ಕೆ ಶಿವಕುಮಾರ್

ಕಾಂಗ್ರೆಸ್ ಸರ್ಕಾರ ಹಾಗೂ ಪೌರ ಕಾರ್ಮಿಕರ ನಡುವೆ ಭಕ್ತ-ಭಗವಂತನ ಸಂಬಂಧ. ಶೀಘ್ರದಲ್ಲೇ ಪೌರಕಾರ್ಮಿಕರ ಭತ್ಯೆಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಹೇಳಿದ್ದಾರೆ.

Sep 25, 2026, 05:09 PM
‘ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಿಯ ಕರ್ತವ್ಯ’: ಬರ ಪರಿಹಾರ ನಿಧಿಗಾಗಿ ಡಿಕೆ ಶಿವಕುಮಾರ್ ಮನವಿ

‘ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಿಯ ಕರ್ತವ್ಯ’: ಬರ ಪರಿಹಾರ ನಿಧಿಗಾಗಿ ಡಿಕೆ ಶಿವಕುಮಾರ್ ಮನವಿ

ಬರ ಪರಿಸ್ಥಿತಿಯಿಂದಾಗಿ ಕಂಗೆಟ್ಟಿರುವ ರೈತರಿಗಾಗಿ ಶೀಘ್ರವೇ ಕೇಂದ್ರ ಸರ್ಕಾರ ಬರ ಪರಿಹಾರ ನಿಧಿ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಮನವಿ ಮಾಡಿದ್ದಾರೆ.

Sep 24, 2026, 12:38 PM
ಶಾಸಕ ಸ್ಥಾನಕ್ಕೆ ಇಂಡಿ ಶಾಸಕ ರಾಜೀನಾಮೆ

ಶಾಸಕ ಸ್ಥಾನಕ್ಕೆ ಇಂಡಿ ಶಾಸಕ ರಾಜೀನಾಮೆ

ಕಾಂಗ್ರೆಸ್‌ ಪಕ್ಷದ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ. ಹಲವು ಬಾರಿ ಮನವಿ ಮಾಡಿದ್ರು ಸರ್ಕಾರ ಮನವಿಗೆ ಸ್ಪಂದಿಸದ ಹಿನ್ನಲೆ ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ್‌ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Sep 23, 2026, 01:37 PM
ಕೆಪಿಎಸ್‌ಸಿ ಮುಚ್ಚುವೆ ಎಂದ ಮುಖ್ಯಮಂತ್ರಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಕೆಪಿಎಸ್‌ಸಿ ಮುಚ್ಚುವೆ ಎಂದ ಮುಖ್ಯಮಂತ್ರಿಗೆ ಹೆಚ್.ಡಿ. ಕುಮಾರಸ್ವಾಮಿ ತರಾಟೆ

ಕರ್ನಾಟಕ ಲೋಕಸೇವಾ ಆಯೋಗವನ್ನೇ ಮುಚ್ಚುವ ಮಾತುಗಳನ್ನಾಡಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರನ್ನು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Sep 23, 2026, 12:46 PM
IAS ಅಧಿಕಾರಿಗಳ ವರ್ಗಾವಣೆ, ಹಲವು ಪ್ರಮುಖ ಹುದ್ದೆಗಳಿಗೆ ಹೊಸ ಅಧಿಕಾರಿಗಳ ನೇಮಕ

IAS ಅಧಿಕಾರಿಗಳ ವರ್ಗಾವಣೆ, ಹಲವು ಪ್ರಮುಖ ಹುದ್ದೆಗಳಿಗೆ ಹೊಸ ಅಧಿಕಾರಿಗಳ ನೇಮಕ

ಕರ್ನಾಟಕ ಸರ್ಕಾರದಿಂದ ಹಲವು IAS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ.

Sep 23, 2026, 10:08 AM
ಕಸ್ತೂರಿ ರಂಗನ್ ವರದಿ ಮುಂದಿಟ್ಟುಕೊಂಡು ಮಲೆನಾಡಿನ ರೈತರ ಬದುಕು ಕಿತ್ತುಕೊಳ್ಳಲು ಸಾಧ್ಯವಿಲ್ಲ: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿ ಮುಂದಿಟ್ಟುಕೊಂಡು ಮಲೆನಾಡಿನ ರೈತರ ಬದುಕು ಕಿತ್ತುಕೊಳ್ಳಲು ಸಾಧ್ಯವಿಲ್ಲ: ಸಚಿವ ಮಧು ಬಂಗಾರಪ್ಪ

ಪಶ್ಚಿಮ ಘಟ್ಟ ಪ್ರದೇಶವನ್ನು ಕಾಪಾಡುತ್ತಿರುವವರೇ ಮಲೆನಾಡಿನ ರೈತರು. ಇದೀಗ ಅವರ ಜೀವನಕ್ಕೇ ಧಕ್ಕೆ ತರುವ ಕಸ್ತೂರಿ ರಂಗನ್‌ ವರದಿಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Sep 22, 2026, 11:10 AM
ರಾಜ್ಯ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ. ಪಾಟೀಲ್‌ ಗರಂ
04:53

ರಾಜ್ಯ ಸರ್ಕಾರದ ವಿರುದ್ಧ ಶಾಸಕ ಎಚ್.ಕೆ. ಪಾಟೀಲ್‌ ಗರಂ

Sep 21, 2026, 02:11 PM
ಡಿಕೆಶಿ ವಿರುದ್ಧ ನೇರವಾಗಿಯೇ ಪ್ರೊಟೆಸ್ಟ್‌ ಮಾಡಬೇಕಿತ್ತು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

ಡಿಕೆಶಿ ವಿರುದ್ಧ ನೇರವಾಗಿಯೇ ಪ್ರೊಟೆಸ್ಟ್‌ ಮಾಡಬೇಕಿತ್ತು: ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌

ಮುಖ್ಯಮಂತ್ರಿಗಳು ಯೋಗ್ಯ ನಾಯಕರಲ್ಲ ಎಂದಾದರೆ ಅವರ ವಿರುದ್ಧ ಓಪನ್ ಆಗಿ ಪ್ರೊಟೆಸ್ಟ್ ಮಾಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

Sep 18, 2026, 01:41 PM
'ಗಾಂಧಿ ಸ್ಕ್ವೇರ್ ಕೆಫೆ'ಯಲ್ಲಿ ಉಪಹಾರ ಸವಿಯುತ್ತಾ ಯುವ ಸೃಜನಶೀಲರೊಂದಿಗೆ ಸಿಎಂ ಸಂವಾದ
01:09

'ಗಾಂಧಿ ಸ್ಕ್ವೇರ್ ಕೆಫೆ'ಯಲ್ಲಿ ಉಪಹಾರ ಸವಿಯುತ್ತಾ ಯುವ ಸೃಜನಶೀಲರೊಂದಿಗೆ ಸಿಎಂ ಸಂವಾದ

Sep 18, 2026, 01:10 PM
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್‌

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳನ್ನು ಘೋಷಿಸಿದ ಸಿಎಂ ಡಿ ಕೆ ಶಿವಕುಮಾರ್‌

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನೂತನ ದಶ ಯೋಜನೆಗಳ ಘೋಷಣೆ ಮಾಡಲಾಗಿದೆ. ಇವುಗಳಲ್ಲಿ ಐಟಿ ಪಾರ್ಕ್, ಕ್ರೀಡಾ ನಗರ, 50 ಸಾವಿರ ನಿವೇಶನ ಹಂಚಿಕೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ 32 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಸೇರಿದಂತೆ ಹಲವು ಕಾರ್ಯಕ್ರಮಗಳು ಸೇರಿವೆ.

Sep 17, 2026, 12:48 PM
79ನೇ ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ ಜಿಲ್ಲಾ ಪ್ರವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್‌
00:57

79ನೇ ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿ ಜಿಲ್ಲಾ ಪ್ರವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್‌

Sep 17, 2026, 11:09 AM
ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ ಭರವಸೆ

ನವೆಂಬರ್ ಅಂತ್ಯದ ಒಳಗೆ ಕಲ್ಪತರು ನಾಡು ತುಮಕೂರಿಗೆ ಎತ್ತಿನಹೊಳೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಕಾಮಗಾರಿಗೆ ಚುರುಕು ಮುಟ್ಟಿಸಲು ನಿರ್ದೇಶಿಸಿದರು.

Sep 17, 2026, 10:17 AM
ಬಿಜೆಪಿ ನಾಯಕರನ್ನು ಸರಿ ಪಡಿಸಲು ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್
02:35

ಬಿಜೆಪಿ ನಾಯಕರನ್ನು ಸರಿ ಪಡಿಸಲು ಸಾಧ್ಯವಿಲ್ಲ: ಸಿಎಂ ಡಿ ಕೆ ಶಿವಕುಮಾರ್

Sep 15, 2026, 05:31 PM

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.