who should avoid certain fish: ಮೀನು ಆರೋಗ್ಯಕರ ಆಹಾರವೆಂದು ಅನೇಕರು ಪರಿಗಣಿಸುತ್ತಾರೆ. ಇದು ಪ್ರೋಟೀನ್, ಒಮೆಗಾ-3 ಕೊಬ್ಬಿನಾಮ್ಲಗಳು ಮತ್ತು ಕೆಲವು ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ.
why do people wash chiken with turmeric : ಕೋಳಿ ಮಾಂಸ ತೊಳೆಯುವಾಗ ಅತಿ ಹೆಚ್ಚಿನ ಮಂದಿ ಅರಿಶಿಣವನ್ನು ಏಕೆ ಸೇರಿಸುತ್ತಾರೆ ಗೊತ್ತಾ? ಅದರ ಹಿಂದಿನ ಐದು ಪ್ರಮುಖ ಕಾರಣಗಳೇನು?
ಇದರ ಪೌಷ್ಟಿಕಾಂಶದ ಮೌಲ್ಯ ಮತ್ತು ಔಷಧೀಯ ಗುಣಗಳಿಂದಾಗಿ, ಇದು ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತದೆ.
ಆಹಾರದ ರುಚಿಯನ್ನು ಹೆಚ್ಚಿಸುವ ಕರಿಬೇವಿನ ಸೊಪ್ಪು ಆರೋಗ್ಯವನ್ನೂ ವೃದ್ದಿಸುತ್ತದೆ.
ಹಸಿ ಪಪ್ಪಾಯಿಯಲ್ಲಿರುವ ಪಪೇನ್ ಮತ್ತು ಇತರ ಪ್ರೋಟಿಯೋಲಿಟಿಕ್ ಎಂಜೈಮ್ಗಳು ಪ್ರೋಟೀನ್ ಜೀರ್ಣಕ್ರಿಯೆಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲಿ ಪಾತ್ರವಹಿಸುತ್ತವೆ. ಹೀಗಾಗಿ ಸಮತೋಲನ ಆಹಾರದ ಭಾಗವಾಗಿ ಹಸಿ ಪಪ್ಪಾಯಿಯನ್ನ ಸೇವಿಸುವುದು ಜೀರ್ಣಕ್ರಿಯೆಗೆ ಸಹಾಯಕವಾಗಬಹುದು.
Warning signs of bad cholesterol: ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ಕೆಲವು ಬದಲಾವಣೆಗಳು ಕಂಡು ಬರುತ್ತವೆ.
ಚಹಾ ಎನ್ನುವುದು ನಿಮ್ಮ ಉತ್ತಮ ಆಯ್ಕೆ ಆಗಿರಬೇಕು. ಕೇವಲ ಒಂದು ಕಪ್ ಚಹಾ ಕುಡಿದರೆ ನಿಮ್ಮ ಚರ್ಮಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ ಎಂದು ಇದರ ಅರ್ಥವಲ್ಲ.
ಅಧಿಕ ಉಪ್ಪು ಸೇವಿಸುವುದರಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಗಳನ್ವಯ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಉಪ್ಪು ಸೇವನೆ ಕುರಿತಂತೆ ಹೊಸ ಮಾರ್ಗಸೂಚಿ ಹೊರಡಿಸಿದೆ.
cardamom water benefits :ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿಯುತ್ತಿದ್ದೀರಾ? ಆದರೆ ನೀವು ಈ ವಿಷಯಗಳನ್ನು ತಿಳಿದುಕೊಳ್ಳಲೇಬೇಕು!
ಆಯುರ್ವೇದವು ಬೆಳಿಗ್ಗೆ 5 ರಿಂದ 6 ಹನಿ ತುಳಸಿ ರಸದೊಂದಿಗೆ ಒಂದು ಟೀಚಮಚ ಶುದ್ಧ ಹಸುವಿನ ತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೇಹದಲ್ಲಿ ಅದ್ಭುತವಾದ ಆರೋಗ್ಯ ಬದಲಾವಣೆಗಳನ್ನು ತರಬಹುದು ಎಂದು ಹೇಳುತ್ತದೆ. ಈ ಎರಡರ ಸಂಯೋಜನೆಯು ವಾತ, ಪಿತ್ತ ಮತ್ತು ಕಫ ದೋಷಗಳನ್ನು ಸಮತೋಲನಗೊಳಿಸುತ್ತದೆ
ಪಪ್ಪಾಯಿ ಬೀಜಗಳ ಹಲವು ಪ್ರಯೋಜನಗಳು ನಿಮಗೆ ತಿಳಿದಿದೆಯೇ? ಆರೋಗ್ಯ ರಹಸ್ಯಗಳು ತಿಳಿದಿದ್ದರೆ, ನೀವು ಎಂದಿಗೂ ಬಿಟ್ಟುಕೊಡುವುದಿಲ್ಲ!
Rahul gandhi fitness secret: ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜಕೀಯ ಪಾತ್ರದ ಜೊತೆಗೆ ಅವರ ಫಿಟ್ನೆಸ್ ಕೂಡ ಸುದ್ದಿಯಲ್ಲಿದೆ
ಸಂಬಂಧವು ಒಳಗಿನಿಂದ ದುರ್ಬಲಗೊಳ್ಳಲು ಪ್ರಾರಂಭಿಸುತ್ತವೆ. ಅದಕ್ಕಾಗಿಯೇ ಹುಡುಗಿಯ ಜೊತೆ ಡೇಟಿಂಗ್ ಮಾಡುವಾಗ ಅವಳ ಸೌಂದರ್ಯವನ್ನು ಮಾತ್ರವಲ್ಲದೆ ಸ್ವಭಾವವನ್ನ ಕೂಡ ಅರ್ಥಮಾಡಿಕೊಳ್ಳುವುದು ಮುಖ್ಯ.
ಸಿಹಿ ಪದಾರ್ಥಗಳು, ಸಕ್ಕರೆ ಸೇರಿಸಿದ ಪಾನೀಯಗಳು ಹಾಗೂ ಪ್ಯಾಕ್ ಮಾಡಿದ ಆಹಾರಗಳಲ್ಲಿ ಸಕ್ಕರೆಯ ಪ್ರಮಾಣವನ್ನು ನಿಯಂತ್ರಿಸಲು ಅಗತ್ಯವಾದ ಮಾರ್ಗಸೂಚಿಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ನಡೆಯುತ್ತಿದೆ.
Clove benefits | ಗರ್ಭಾವಸ್ಥೆಯಲ್ಲಿ ಲವಂಗ ತಿಂದರೆ ಏನಾಗುತ್ತದೆ ಗೊತ್ತಾ? ಎಂದು ತಿಳಿಯಲು ಈ ಸ್ಟೋರಿ
ಕೆಟ್ಟ ಕೊಲೆಸ್ಟ್ರಾಲ್ ಮಾತ್ರವಲ್ಲದೆ, ಅಧಿಕ ರಕ್ತದೊತ್ತಡ, ಮಧುಮೇಹ, ಬೊಜ್ಜು, ಧೂಮಪಾನ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ವ್ಯಾಯಾಮದ ಕೊರತೆಯೂ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಆರೋಗ್ಯಕರ ಆಹಾರ, ನಿಯಮಿತ ವ್ಯಾಯಾಮ ಹಾಗೂ ರಕ್ತದೊತ್ತಡ, ಸಕ್ಕರೆ ಮತ್ತು ಕೊಲೆಸ್ಟ್ರಾಲ್ಅನ್ನ ನಿಯಮಿತವಾಗಿ ಪರಿಶೀಲಿಸುವುದು ಹೃದಯದ ಆರೋಗ್ಯ ಕಾಪಾಡಿಕೊಳ್ಳಲು ಸಹಾಯಕವಾಗಬಹುದು.
ಅಸಿಡಿಟಿ, ಗ್ಯಾಸ್ಟ್ರಿಕ್, ಎದೆಯುರಿ ಹೀಗೆ ಜೀರ್ಣಕಾರಿ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಬೇಲದ ಹಣ್ಣು ಅತ್ಯುತ್ತಮ ಪರಿಹಾರವಾಗಿದೆ.
ಮೀನಿನ ಮುಳ್ಳುಗಳು, ಅದರ ಚರ್ಮ ಅಥವಾ ಪ್ಯಾಕೇಜಿಂಗ್ ಮಾಡುವುದು ಕೂಡ ವಾಸನೆಗೆ ಕಾರಣವಾಗಬಹುದು. ಆದ್ದರಿಂದ ಮೀನು ತಿಂದ ಮೇಲೆ ಮೀನಿನ ಯಾವುದೇ ವೇಸ್ಟ್ ಅನ್ನು ಅಡುಗೆಮನೆಯ ಕಸದ ಬುಟ್ಟಿಯಲ್ಲಿ ಹೆಚ್ಚು ಹೊತ್ತು ಇಡಬೇಡಿ.
ವಿಶೇಷವಾಗಿ ಕಾರ್ಮಿಕ ವರ್ಗದವರು, ವಿವಿಧ ವೃತ್ತಿಪರರು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಗಲಿರುಳು ಸಿದ್ಧತೆ ನಡೆಸುತ್ತಿರುವ ಯುವಕರು ಈ ಮರೆವಿನ ಸಮಸ್ಯೆಯಿಂದ ಹೆಚ್ಚು ಬಳಲುತ್ತಿದ್ದಾರೆ
Blood sugar remedies : ದೇಶದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ, ಎಲ್ಲಾ ವಯಸ್ಸಿನ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮಧುಮೇಹ ರೋಗಿಗಳು ತಮ್ಮ ಆಹಾರ ಮತ್ತು ಕುಡಿಯುವ ಅಭ್ಯಾಸಗಳನ್ನು ಹೆಚ್ಚಾಗಿ ನಿಯಂತ್ರಿಸಬೇಕಾಗುತ್ತದೆ.