ಮಧ್ಯಪ್ರಾಚ್ಯ ಸಂಘರ್ಷ ಮತ್ತು ತೈಲ ಪೂರೈಕೆ ಮಾರ್ಗಗಳ ಅಡಚಣೆಯಿಂದಾಗಿ ಪಾಕಿಸ್ತಾನದಲ್ಲಿ ತೀವ್ರ ಇಂಧನ ಬಿಕ್ಕಟ್ಟು ಎದುರಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಅಲ್ಲಿನ ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಪರಿಸ್ಥಿತಿ ನಿಭಾಯಿಸಲು ಶೆಹಬಾಜ್ ಷರೀಫ್ ಸರ್ಕಾರ 3 ತಿಂಗಳ ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಸಮುದ್ರದಲ್ಲಿ ಪಾಕಿಸ್ತಾನದ ನೌಕಾಪಡೆಯ ಹಡಗು ಭಾರತೀಯ ಯುದ್ಧನೌಕೆಗೆ ಡಿಕ್ಕಿ ಹೊಡೆದ ನಂತರ ಭಾರತವು ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರನ್ನು ಕರೆಸಿತು. ಪಾಕಿಸ್ತಾನದ ವಿದೇಶಾಂಗ ಸಚಿವಾಲಯಕ್ಕೂ ಇದೇ ರೀತಿಯ ಪ್ರತಿಭಟನೆಯನ್ನು ಸಲ್ಲಿಸುವಂತೆ ನವದೆಹಲಿಯು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರಿಗೆ ನಿರ್ದೇಶಿಸಿತು.
ಪಾಕಿಸ್ತಾನ 2023ರಲ್ಲೇ ಬ್ರಿಕ್ಸ್ (BRICS) ಸದಸ್ಯತ್ವಕ್ಕಾಗಿ ಅಧಿಕೃತವಾಗಿ ಅರ್ಜಿ ಸಲ್ಲಿಸಿದ್ದರೂ, 3 ವರ್ಷಗಳಾದರೂ ಅದಕ್ಕೆ ಅಂತಿಮ ಒಪ್ಪಿಗೆ ಸಿಕ್ಕಿಲ್ಲ. ಈ ಅವಧಿಯಲ್ಲಿ ಈಜಿಪ್ಟ್, ಇರಾನ್, ಯುಎಇ, ಇಥಿಯೋಪಿಯಾ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳು ಒಕ್ಕೂಟಕ್ಕೆ ಸೇರ್ಪಡೆಯಾಗಿವೆ.. ಪಾಕಿಸ್ತಾನಕ್ಕೆ ಚೀನಾ ಮತ್ತು ರಷ್ಯಾದ ಬೆಂಬಲದ ಸೂಚನೆಗಳಿದ್ದರೂ, ಭಾರತ ನಿಲುವಿನ ಮೇಲೆಯೇ ಪಾಕ್‌ಗೆ ಎಂಟ್ರಿ ಸಿಗೋದು.. ಈ ಕುರಿತು ಇಂಟ್ರೆಸ್ಟಿಂಗ್ ವರದಿ ಇಲ್ಲಿದೆ..