ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿಯ ಮೇರೆಗೆ ಕರ್ನಾಟಕದಲ್ಲಿ ರೈಲು ಸಂಪರ್ಕಕ್ಕೆ ಉತ್ತೇಜನ ಸಿಕ್ಕಿದ್ದು, ಮಡಗಾಂವ್-ಮಂಗಳೂರು ವಂದೇ ಭಾರತ್ ರೈಲು ಸೇವೆ ಹಾಸನ, ಉಡುಪಿ ಮತ್ತು ಕಾರವಾರ ಮಾರ್ಗವಾಗಿ ಬೆಂಗಳೂರು ನಗರಕ್ಕೂ ವಿಸ್ತರಣೆ ಆಗಲಿದೆ.
ಮುಂಬರುವ ಹಬ್ಬಗಳ ಋತುವಿನಲ್ಲಿ ಸಂಚಾರ ದಟ್ಟಣೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಬೆಂಗಳೂರು ಚರ್ಲಪಲ್ಲಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ ಸೇವೆಯನ್ನು ಘೋಷಿಸಿದೆ.
ದಸರಾ, ದೀಪಾವಳಿ ಸಂದರ್ಭದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ರೈಲ್ವೆ ಇಲಾಖೆ ವಿಶಾಖಪಟ್ಟಣ ಹಾಗೂ ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರವನ್ನು ಘೋಷಿಸಿದೆ.
ಮುಂಬರುವ ಸಾಲು, ಸಾಲು ಹಬ್ಬಗಳ ಹಿನ್ನಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯು ಮಹತ್ವದ ನಿರ್ಧಾರ ಕೈಗೊಂಡಿದ್ದು ಪರಿಷ್ಕೃತ ಸಮಯದೊಂದಿಗೆ ವಿಶೇಷ ರೈಲು ಸೇವೆಗಳನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.
ಆರಾಮದಾಯಕ ಪ್ರಯಾಣಕ್ಕೆ ಹೆಸರುವಾಸಿ ಆಗಿರುವ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ? ಹಾಗಿದ್ದರೆ, ಭಾರತೀಯ ರೈಲ್ವೆಯ ರಿಸರ್ವೇಷನ್ ನಿಯಮಗಳ ಬಗ್ಗೆ ತಿಳಿಯುವುದು ತುಂಬಾ ಮುಖ್ಯ. ಆಗಷ್ಟೇ ನೀವು ಕನ್ಫರ್ಮ್ ಟ್ರೈನ್ ಟಿಕೆಟ್ ಪಡೆಯಬಹುದಾಗಿದೆ.