ಬಮೂಲ್, ಚಮೂಲ್, ಮನ್ಮುಲ್ ಸೇರಿದಂತೆ ರಾಜ್ಯಾದ್ಯಂತ ಹಾಲು ಉತ್ಪಾದಕ ಒಕ್ಕೂಟ ಹಾಲಿನ ದರ ಏರಿಕೆಗೆ ಆಗ್ರಹಿಸಿವೆ. ಪ್ರತಿ ಲೀಟರ್ ಹಾಲಿಗೆ ಎಂಟು ರೂ.ವರೆಗೆ ದರ ಏರಿಕೆ ಮಾಡುವಂತೆ ಹಾಲು ಉತ್ಪಾದಕರ ಸಂಘ ಮನವಿ ಮಾಡಿದೆ.
ಮುಂದಿನ ದಿನಗಳಲ್ಲಿ ಇದರ ಬಳಕೆಯೂ ಇನ್ನಷ್ಟು ಹೆಚ್ಚಾಗಬಹುದು. ಇದರಿಂದ ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತದೆ. ಈ ಹಠಾತ್ ವಿಸ್ತರಣೆಯು ಭಾರತದ ಸಂಪೂರ್ಣ ಎಥೆನಾಲ್ ಮಾರುಕಟ್ಟೆಯ ಚಿತ್ರಣವನ್ನೇ ಬದಲಾಯಿಸಿದೆ.