ಜ್ಯೋತಿಷ್ಯದಲ್ಲಿ ಬುಧನನ್ನು ತರ್ಕ, ಬುದ್ಧಿ, ವೃತ್ತಿ, ವ್ಯವಹಾರದ ಅಂಶ ಎಂದು ಪರಿಗಣಿಸಲಾಗುತ್ತದೆ.
ಜ್ಯೋತಿಷ್ಯದಲ್ಲಿ ಶುಕ್ರನನ್ನು ಐಷಾರಾಮಿ ಜೀವನದ ಅಂಶ ಎಂದು ಹೇಳಲಾಗುತ್ತದೆ.
ಸೆಪ್ಟೆಂಬರ್ 27, 2026ರಂದು ಸೂರ್ಯ ನಕ್ಷತ್ರ ಪರಿವರ್ತನೆ ಹೊಂದಲಿದ್ದು ಇದರೊಂದಿಗೆ 6 ರಾಶಿಯವರಿಗೆ ಭಾಗ್ಯೋದಯವಾಗಲಿದೆ. ಅವರು ಮಾಡುವ ಕೆಲಸಗಳಲ್ಲಿ ಯಶಸ್ಸು ಸಿಗಲಿದುದ ಸಂಪತ್ತಿನ ಒಡೆಯ ಕುಬೇರನ ಖಜಾನೆಯೇ ಅವರ ಕೈ ಸೇರಲಿದೆ ಎನ್ನಲಾಗುತ್ತಿದೆ.
ಜ್ಯೋತಿಷ್ಯದಲ್ಲಿ ಮಂಗಳನನ್ನು ಗ್ರಹಗಳ ಕಮಾಂಡರ್ ಎಂದು ಪರಿಗಣಿಸಲಾಗುತ್ತದೆ. ಮಂಗಳ ಶೀಘ್ರದಲ್ಲೇ ನಕ್ಷತ್ರಗಳ ರಾಜ ಪುಷ್ಯ ನಕ್ಷತ್ರಕ್ಕೆ ಕಾಲಿಡಲಿದ್ದಾನೆ.