• हिन्दी
  • English
  • मराठी
  • বাংলা
  • தமிழ்
  • മലയാളം
  • ગુજરાતી
  • తెలుగు
  • ಕನ್ನಡ
  • ଓଡ଼ିଶା
  • Z Bharat
  • PHH
  • Business
  • WION
  • facebookyoutubetwitterwhatsapp
Zee Kannada News
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /Weather Update

Weather Update

ಬೆಂಗಳೂರಿನಲ್ಲಿ ಮಳೆ ಅವಾಂತರ: ಪ್ರವಾಹ ಪೀಡಿತ ಸೂಕ್ಷ್ಮ ಸ್ಥಳಗಳ ಸಮಗ್ರ ಪಟ್ಟಿ ತಯಾರಿಕೆಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರಿನಲ್ಲಿ ಮಳೆ ಅವಾಂತರ: ಪ್ರವಾಹ ಪೀಡಿತ ಸೂಕ್ಷ್ಮ ಸ್ಥಳಗಳ ಸಮಗ್ರ ಪಟ್ಟಿ ತಯಾರಿಕೆಗೆ ಆಯುಕ್ತರ ಕಟ್ಟುನಿಟ್ಟಿನ ಸೂಚನೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಮಳೆ ನೀರು ನಿಲುಗಡೆ ಹಾಗೂ ಪ್ರವಾಹ ಪೀಡಿತ ಸ್ಥಳಗಳ ಕುರಿತು ಪರಿಶೀಲನೆ ನಡೆಸಿ, ಅಪಾಯ ಸಾಧ್ಯತೆಯಿರುವ ಸ್ಥಳಗಳ ಸಮಗ್ರ ಪಟ್ಟಿ ಸಿದ್ಧಪಡಿಸಿ ತ್ವರಿತ ಪರಿಹಾರ ಕ್ರಮ ಕೈಗೊಳ್ಳಲು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರು ಸೂಚನೆ ನೀಡಿದ್ದಾರೆ.

Oct 1, 2026, 09:39 AM
ಮಳೆ ತಂದ ಅವಾಂತರ:‌ ತಡರಾತ್ರಿ ಸುರಿದ ಭಾರೀ ಮಳೆಗೆ ಸೇತುವೆಗೆ ಹಾನಿ.. ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ

ಮಳೆ ತಂದ ಅವಾಂತರ:‌ ತಡರಾತ್ರಿ ಸುರಿದ ಭಾರೀ ಮಳೆಗೆ ಸೇತುವೆಗೆ ಹಾನಿ.. ಬೇಗೂರಿನಲ್ಲಿ ನೆಲಕಚ್ಚಿದ ಬಾಳೆ

ಗಡಿಜಿಲ್ಲೆ ಚಾಮರಾಜನಗರದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೆಲವೆಡೆ ಭಾರೀ ಅವಾಂತರವೇ ಸೃಷ್ಟಿ ಆಗಿದೆ.

Sep 30, 2026, 10:08 AM
Rain Alert: ರಾಜ್ಯ ಮಳೆಯ ಮುನ್ಸೂಚನೆ.. ಮುಂದಿನ 10ದಿನಗಳ ಕಾಲ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ

Rain Alert: ರಾಜ್ಯ ಮಳೆಯ ಮುನ್ಸೂಚನೆ.. ಮುಂದಿನ 10ದಿನಗಳ ಕಾಲ ಈ ಜಿಲ್ಲೆಗಳಲ್ಲಿ ವರುಣನ ಅಬ್ಬರ

Rain Alert ರಾಜ್ಯದಲ್ಲಿ ಮುಂಗಾರು ಮಳೆ ನಿಧಾನವಾಗಿ ಹಿಂದೆ ಸರಿಯುತ್ತಿದ್ದರೂ, ಮಳೆಯ ಅಬ್ಬರ ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಅರಬ್ಬಿ ಸಮುದ್ರದಿಂದ ರಾಜ್ಯದತ್ತ ತೇವಾಂಶಭರಿತ ಗಾಳಿ ಬೀಸುತ್ತಿರುವ ಪರಿಣಾಮ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಹಾಗಾದ್ರೆ ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ? ಮುಂಗಾರು ಯಾವಾಗ ಸಂಪೂರ್ಣವಾಗಿ ನಿರ್ಗಮಿಸಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

Sep 29, 2026, 07:36 AM
ಪೂಜೆ ವೇಳೆ ಭೂತದ ಮಳೆ! ಸಮುದ್ರದಲ್ಲಿ ಆಳವಾದ ಖಿನ್ನತೆ; ಷಷ್ಠಿ-ಸಪ್ತಮಿಯಂದು ಏನಿದು ಸಂಕೇತ?

ಪೂಜೆ ವೇಳೆ ಭೂತದ ಮಳೆ! ಸಮುದ್ರದಲ್ಲಿ ಆಳವಾದ ಖಿನ್ನತೆ; ಷಷ್ಠಿ-ಸಪ್ತಮಿಯಂದು ಏನಿದು ಸಂಕೇತ?

Durga puja weather: ಪೂಜೆ ವೇಳೆ ಭೂತದ ಮಳೆ! ಸಮುದ್ರದಲ್ಲಿ ಆಳವಾದ ಖಿನ್ನತೆ; ಷಷ್ಠಿ-ಸಪ್ತಮಿಯಂದು ಅಶ್ನಿ ಸಂಕೇತವನ್ನೂ ಸೂಚಿಸಲಾಗಿದೆ.

Sep 27, 2026, 11:09 AM
ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಯೆಲ್ಲೋ ಅಲರ್ಟ್‌

ಹವಾಮಾನ ವರದಿಯ ಪ್ರಕಾರ, ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Sep 26, 2026, 08:38 AM
ರಾಜ್ಯದಲ್ಲಿ ವಾಯುಭಾರ ಕುಸಿತದ ಪ್ರಭಾವ : 9 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'

ರಾಜ್ಯದಲ್ಲಿ ವಾಯುಭಾರ ಕುಸಿತದ ಪ್ರಭಾವ : 9 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್'

Karnataka Rains : ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಿದೆ.. ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಜಿಲ್ಲೆಗಳಲ್ಲಿ ದಿಢೀರ್ ಮಳೆಯಾಗಿದೆ.. ಇದರ ನಡುವೆ ಸಿಡಿಲಿಗೆ ಮೂವರು ಬಲಿಯಾಗಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹವಾಮಾನದಲ್ಲೂ ಬದಲಾವಣೆಯಾಗಿದೆ.. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ..

Sep 25, 2026, 09:49 PM
ಬರದ ಛಾಯೆ ನಡುವೆ ಗುಡ್‌ನ್ಯೂಸ್‌.. ಕರ್ನಾಟಕದಲ್ಲಿ ಮತ್ತೆ ಮಳೆ ಸದ್ದು! 3 ದಿನ ಗುಡುಗು-ಮಿಂಚಿನ ಮಳೆ
5

ಬರದ ಛಾಯೆ ನಡುವೆ ಗುಡ್‌ನ್ಯೂಸ್‌.. ಕರ್ನಾಟಕದಲ್ಲಿ ಮತ್ತೆ ಮಳೆ ಸದ್ದು! 3 ದಿನ ಗುಡುಗು-ಮಿಂಚಿನ ಮಳೆ

Karnataka rain: ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಹಲವು ಜಿಲ್ಲೆಗಳಲ್ಲಿ ಬರದ ಆತಂಕ ಎದುರಾಗಿದೆ. ಇದರ ನಡುವೆಯೇ ಹವಾಮಾನ ಇಲಾಖೆ ಕೊಂಚ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ.

Sep 25, 2026, 10:17 AM
ಕರ್ನಾಟಕದಲ್ಲಿ ಸೆ.24ರವರೆಗೆ ಭಾರೀ ಮಳೆ! 16 ಜಿಲ್ಲೆಗಳಿಗೆ Yellow ಅಲರ್ಟ್‌

ಕರ್ನಾಟಕದಲ್ಲಿ ಸೆ.24ರವರೆಗೆ ಭಾರೀ ಮಳೆ! 16 ಜಿಲ್ಲೆಗಳಿಗೆ Yellow ಅಲರ್ಟ್‌

Karnataka rain alert : ಕರ್ನಾಟಕದಲ್ಲಿ ಸೆಪ್ಟೆಂಬರ್‌ 24ರವರೆಗೆ ಭಾರೀ ಮಳೆಯಾಗಲಿದೆ ಮಾತ್ರವಲ್ಲದೇ ಈ ಹದಿನಾರು ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

Sep 21, 2026, 04:16 PM
ಚಾಮರಾಜನಗರದ ಹನೂರು ತಾಲೂಕಿನಲ್ಲಿ ಭಾರೀ ಮಳೆ
02:53

ಚಾಮರಾಜನಗರದ ಹನೂರು ತಾಲೂಕಿನಲ್ಲಿ ಭಾರೀ ಮಳೆ

Sep 21, 2026, 01:37 PM
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ... ಕರ್ನಾಟಕದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಸೂಚನೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ... ಕರ್ನಾಟಕದ ಈ ಜಿಲ್ಲೆಗಳಿಗೆ ಗುಡುಗು ಸಹಿತ ಭಾರೀ ಮಳೆ ಸೂಚನೆ

Heavy rain in Karnataka: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವ್ಯವಸ್ಥೆಯ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಕರ್ನಾಟಕದ ವಿವಿಧ ಭಾಗಗಳಿಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಸೆಪ್ಟೆಂಬರ್ 20ರಿಂದ ಮುಂದಿನ ಹಲವು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Sep 20, 2026, 12:36 PM
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ : ನಾಳೆ ಈ 17 ಜಿಲ್ಲೆಗಳಿಗೆ ಹೈ ಅಲರ್ಟ್‌ ಘೋಷಣೆ

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ : ನಾಳೆ ಈ 17 ಜಿಲ್ಲೆಗಳಿಗೆ ಹೈ ಅಲರ್ಟ್‌ ಘೋಷಣೆ

Karnataka weather update : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ (ಗಂಟೆಗೆ 30-40 ಕಿ.ಮೀ) ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.. ಅಲ್ಲದೆ, ನಾಳೆ 17 ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ..

Sep 19, 2026, 07:04 PM
ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವು ಭಾಗಗಳಿಗೆ IMDಯಿಂದ ಹೆವಿ ರೈನ್ ಅಲರ್ಟ್

ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವು ಭಾಗಗಳಿಗೆ IMDಯಿಂದ ಹೆವಿ ರೈನ್ ಅಲರ್ಟ್

Karnataka Weather Report : ಉತ್ತರ ಥೈಲ್ಯಾಂಡ್‌ನ ವಾಯುಮಂಡಲದ ಚಕ್ರವಾತೀಯ ಪರಿಚಲನೆಯು ಅಂಡಮಾನ್ ಸಮುದ್ರದತ್ತ ಚಲಿಸುತ್ತಿದ್ದು, ಸೆಪ್ಟೆಂಬರ್ 19ರ ವೇಳೆಗೆ ವಾಯುಭಾರ ಕುಸಿತವಾಗಿ ಮಾರ್ಪಟ್ಟು ಒಡಿಶಾ-ಉತ್ತರ ಆಂಧ್ರ ಕರಾವಳಿಯತ್ತ ಸಾಗಲಿದೆ. ಇದರ ಪ್ರಭಾವದಿಂದ ಸೆಪ್ಟೆಂಬರ್ 20 ಮತ್ತು 21ರಂದು ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..

Sep 18, 2026, 10:07 PM
 ಸೈಕ್ಲೋನ್‌ ಎಚ್ಚರಿಕೆ ಇಂದು ಈ 17ಜಿಲ್ಲೆಗಳಿಗೆ Yellow ಅಲರ್ಟ್‌ ಘೋಷಣೆ!

ಸೈಕ್ಲೋನ್‌ ಎಚ್ಚರಿಕೆ ಇಂದು ಈ 17ಜಿಲ್ಲೆಗಳಿಗೆ Yellow ಅಲರ್ಟ್‌ ಘೋಷಣೆ!

karnataka rain updates: ಮಳೆ ಕೊರತೆ ಹಾಗೂ ಒಣ ಹವೆಯ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ ಏರಿಕೆಯಾಗಿದೆ. ವಾಡಿಕೆಗಿಂತ ಬರೋಬ್ಬರಿ 5.7 ಡಿಗ್ರಿ ಸೆಲ್ಶಿಯಸ್‌ನಷ್ಟು ತಾಪಮಾನ ಹೆಚ್ಚಾಗಿದ್ದು, ಮುಂದಿನ ಐದು ದಿನವೂ ಬೆಂಗಳೂರಿಗರಿಗೆ ಬಿಸಿಯ ಅನುಭವ ಮುಂದುವರಿಯುವ ಸಾಧ್ಯತೆಯಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

Sep 15, 2026, 09:14 AM

Trending

  • News
  • Photos
  • Videos
ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

ಬಿಗ್‌ಬಾಸ್‌ ಮನೆಯಲ್ಲಿ ಡಬಲ್‌ ಎಲಿಮಿನೇಷನ್‌ ಶಾಕ್‌! ಈ ವಾರ ಆ ಇಬ್ಬರು ಸ್ಪರ್ಧಿಗಳ ಬ್ಯಾಗ್‌ ಪ್ಯಾಕ್‌ ಫಿಕ್ಸ್!

2

ಈ ರೀತಿಯ ಮೀನು ಗರ್ಭಿಣಿಯರಿಗೆ ತುಂಬಾ ಅಪಾಯಕಾರಿ!.. ತಪ್ಪಿಯೂ ತಿನ್ನಲೇಬೇಡಿ

3

ದಾವಣಗೆರೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 13 ಮಕ್ಕಳು ಅಸ್ವಸ್ಥ..!

4

ಕುಮಟಾ-ಅಂಕೋಲಾ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಸಾವು!

5

ಅದೃಷ್ಟ ಬದಲಿಸುವ 15 ದಿನ..! ಬಾಬಾ ವಂಗ ಭವಿಷ್ಯವಾಣಿಯಂತೆ ಕುಂಭ ಸೇರಿದಂತೆ ಈ ರಾಶಿಗಳಿಗೆ ಶುಭಫಲ!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.