• हिन्दीEnglishमराठीবাংলাதமிழ்മലയാളംગુજરાતીతెలుగుಕನ್ನಡଓଡ଼ିଶାZ BharatPHHBusinessWION
  • facebookyoutubetwitterwhatsapp
Zee News Kannada
  • ಹೋಮ್‌
  • ವಿಡಿಯೋ
  • ಫೋಟೋಗ್ಯಾಲರಿ
  • ನಗರ

Add Zee Business As A Preferred Source
App
  • Live TV
  • ಕರ್ನಾಟಕ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಕ್ರೀಡೆ
  • ಮನರಂಜನೆ
  • ಯುಟಿಲಿಟಿ
  • ಧರ್ಮ
  • ಜ್ಯೋತಿಷ್ಯ
  • ಜೀ ನ್ಯೂಸ್ ಕನ್ನಡ
  • /ಯುಟಿಲಿಟಿ
  • /ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

Natural Remedies For White Hair : ಬಿಳಿ ಕೂದಲಿನ ಸಮಸ್ಯೆಯನ್ನು ತೊಡೆದುಹಾಕಲು ನೈಸರ್ಗಿಕ ಪರಿಹಾರವಾಗಿದೆ.

Written ByChetana Devarmani
Published: Nov 25, 2026, 07:36 IST|Updated: Nov 25, 2026, 07:37 IST
joinshare
ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

About the Author

Chetana Devarmani

Chetana Devarmani

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ಟ್ರೆಂಡಿಂಗ್

  • ಹೋಮ್‌
  • ಫೋಟೋಗಳು
  • ವಿಡಿಯೋ
ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

ಈರುಳ್ಳಿ ಸಿಪ್ಪೆಯನ್ನು ಈ ಎಣ್ಣೆಯಲ್ಲಿ ಕುದಿಸಿ ಹಚ್ಚಿ... ಒಂದೇ ನಿಮಿಷದಲ್ಲಿ ಬಿಳಿಕೂದಲನ್ನು ಕಪ್ಪಾಗಿಸುತ್ತೆ !

2

ಈ ಖ್ಯಾತ ನಟಿ ಯಾರು ನೆನಪಿದೆಯೇ? ಪುನೀತ್‌ ಜೊತೆ ನಟಿಸಿದ ಬ್ಯೂಟಿ ದಿಢೀರ್‌ ನಾಪತ್ತೆ ಆಗಿದ್ದೆಲ್ಲಿ!

3

ಗೋಲ್ಡ್ ಲೋನ್ ಪಡೆದವರಿಗೆ ಬ್ಯಾಂಕ್‌ ನೋಟಿಸ್ ಬಂದರೆ ಏನು ಮಾಡಬೇಕು? ಚಿನ್ನ ಹರಾಜಾಗುವುದನ್ನು ತಪ್ಪಿಸಲು ಇದೊಂದೇ ದಾರಿ

4

ಇಂದಿನ ರಾಶಿ ಭವಿಷ್ಯ: ಈ ರಾಶಿಯವರಿಗೆ ಅಪರಿಚಿತರಿಂದಲೇ ಸಹಾಯ, ಕೆಲವರಿಗೆ ಅನಿರೀಕ್ಷಿತ ಬೇಸರ!

5

ಭೀಕರ ರಸ್ತೆ ಅಪಘಾತ; ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು!

logo
  • contact us
  • privacy policy
  • legal
  • investor info
  • advertise with us
© 1998-2026 Indiadotcom Digital Private Limited, All Rights Reserved.

White Hair Remedies: ಕೂದಲಿನ ಪ್ರತಿ ಸಮಸ್ಯೆಗೂ ಪರಿಹಾರ ನೀಡುವ ತೆಂಗಿನ ಎಣ್ಣೆಯಲ್ಲಿ ನೀವು ಕಸ ಎಂದು ಬಿಸಾಡುವ ಇವೆರಡು ತರಕಾರಿ ಸಿಪ್ಪೆಯನ್ನು ಬೆರೆಸಿ ಹಚ್ಚಿದ್ರೆ ಬೆಳ್ಳಗಿರುವ ಕೂದಲನ್ನು ಒಂದೇ ನಿಮಿಷದಲ್ಲಿ ಕಪ್ಪಾಗಿಸಬಹುದು. ಬಿಳಿ ಕೂದಲನ್ನು ತಕ್ಷಣ ಕಪ್ಪಾಗಿಸಲು ಹೇರ್‌ ಡೈಗಳ ಬಳಕೆ ಮಾಡುವುದರಿಂದ ಇದು ಆ ಕ್ಷಣದಲ್ಲಿ ಬಿಳಿ ಕೂದಲನ್ನು ಕಪ್ಪು ಬಣ್ಣಕ್ಕೆ ತಿರುಗಿಸುತ್ತವೆ. ಆದರೆ, ಭವಿಷ್ಯದಲ್ಲಿ ಇದು ಕೂದಲನ್ನು ಹಾನಿಗೊಳಿಸುವುದರ ಜೊತೆಗೆ ಚರ್ಮ ಸಂಬಂಧಿತ ಸಮಸ್ಯೆಗಳನ್ನು ಕೂಡ ಸೃಷ್ಟಿಸಬಹುದು.

ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರ ಪಡೆಯಲು ನೀವು ಮನೆಯಲ್ಲಿ ಬಿಸಾಡುವ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಗಳನ್ನು ಬಳಸಬಹುದು. ಇವು ಬಿಳಿ ಕೂದಲಿನ ಸಮಸ್ಯೆಯನ್ನು ತೊಡೆದುಹಾಕಲು ನೈಸರ್ಗಿಕ ಪರಿಹಾರವಾಗಿದೆ. ಬೂದು ಕೂದಲಿನ ಸಮಸ್ಯೆಯಿಂದ ಪರಿಹಾರ ಪಡೆಯಲು ಬಯಸುತ್ತಿರುವವರಿಗೆ ತೆಂಗಿನ ಎಣ್ಣೆ ಜೊತೆ ನೀವು ಕಸ ಎಂದು ಬಿಸಾಕುವ ಈರುಳ್ಳಿ, ಬೆಳ್ಳುಳ್ಳಿ ಸಿಪ್ಪೆ ಬಿಳಿ ಕೂದಲನ್ನು ನಿಮಿಷಗಳಲ್ಲಿ ಕಪ್ಪು ಬಣ್ಣಕ್ಕೆ ತಿರುಗಿಸುತ್ತವೆ.

ಬಿಳಿ ಕೂದಲನ್ನು ಕಪ್ಪಾಗಿಸಲು ಮೊದಲು ಕಬ್ಬಿಣದ ಪ್ಯಾನ್ ಅನ್ನು ಒಲೆ ಮೇಲಿಟ್ಟು ಕಾಯಿಸಿ ಅದಾರಲ್ಲಿ ಈರುಳ್ಳಿ ಮತ್ತು ಬೆಳ್ಳುಳ್ಳಿ ಸಿಪ್ಪೆಯನ್ನು ಹಾಕಿ ಅವು ಕಪ್ಪಾಗುವವರೆಗೂ ರೋಸ್ಟ್‌ ಮಾಡಿ. ಬೇಕಿದ್ದರೆ ಇದರಲ್ಲಿ ಸ್ವಲ್ಪ ತಾಜಾ ಕರಿಬೇವಿನ ಸೊಪ್ಪನ್ನು ಸಹ ಸೇರಿಸಿ.

ನಂತರ ಅದನ್ನು ಕೈಗಳಿಂದ ಅಥವಾ ಮಿಕ್ಸರ್ನಲ್ಲಿ ಪುಡಿ ಮಾಡಿ ತೆಂಗಿನ ಎಣ್ಣೆಯಲ್ಲಿ ಮಿಶ್ರಣ ಮಾಡಿ ಹೇರ್‌ ಡೈ ತಯಾರಿಸಿ. ತೆಂಗಿನ ಎಣ್ಣೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ಸಿಪ್ಪೆಯ ಮಿಶ್ರಣವನ್ನು ಬೆರೆಸಿ ತಯಾರಿಸಿದ ಹೇರ್‌ ಡೈ ಮಿಶ್ರಣವನ್ನು ನಿಮ್ಮ ಕೂದಲಿಗೆ ಹಚ್ಚಿದರೆ ಒಂದೇ ನಿಮಿಷದಲ್ಲಿ ನಿಮ್ಮ ಬಿಳಿ ಕೂದಲು ಕಪ್ಪು ಬಣ್ಣಕ್ಕೆ ತಿರುಗುತ್ತದೆ.

ತರಕಾರಿ ಸಿಪ್ಪೆಗಳನ್ನು ಬಳಸಿ ಮನೆಯಲ್ಲೇ ತಯಾರಿಸಬಹುದಾದ ಈ ಹೇರ್‌ ಡೈಯನ್ನು ತಿಂಗಳಿಗೆ 2 ರಿಂದ 3 ಬಾರಿ ಹಚ್ಚುವುದರಿಂದ ನಿಮ್ಮ ಬೆಳ್ಳಗಾದ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. ಅಲ್ಲದೆ, ಇದು ಕೂದಲನ್ನು ಬೇರುಗಳಿಂದ ಗಟ್ಟಿಗೊಳಿಸಿ ಉದ್ದ, ದಪ್ಪ ಕೇಶರಾಶಿ ಹೊಂದಲು ಕೂಡ ನೆರವಾಗುತ್ತದೆ.

( ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. )
 

Add Zee News as a Preferred Source
TAGS:
White Hair Remedies