SOCIAL MEDIA

Newsletter

PARTNER SITES
Select Language Select State

ಕರ್ಪೂರವನ್ನು ಇದರಲ್ಲಿ ಬೆರೆಸಿ ಹಚ್ಚಿದ್ರೆ 10 ನಿಮಿಷದಲ್ಲಿ ಕಪ್ಪಾಗುತ್ತವೆ ಬಿಳಿಕೂದಲು!

White Hair Remedy: ಬಿಳಿ ಕೂದಲು ಕಪ್ಪಾಗಲು ಮನೆಮದ್ದುಗಳು ಕೂಡ ಪರಿಣಾಮಕಾರಿ. ವಿಶೇಷವೆಂದರೆ ಮನೆಯಲ್ಲಿ ತಯಾರಿಸಿದ ಈ ಎಣ್ಣೆಯಿಂದ ಕೂದಲಿಗೆ ಅನೇಕ ಪ್ರಯೋಜನಗಳಿವೆ. ಹಾಗಾಗಿ ಕೂದಲಿನ ಎಲ್ಲಾ ಸಮಸ್ಯೆಗಳಿಗೆ ನೈಸರ್ಗಿಕ ಪರಿಹಾರಗಳನ್ನು ಬಳಸುವುದು ಉತ್ತಮ.

Written By Chetana Devarmani
Published: Nov 16, 2026, 15:52 IST | Updated: Nov 16, 2026, 15:54 IST
Join

 Camphor and Coconut Oil Benefits for White Hair : ಪ್ರತಿಯೊಬ್ಬರೂ ತಮ್ಮ ಕೂದಲು ಕಪ್ಪು ಮತ್ತು ದಪ್ಪವಾಗಿರಬೇಕು ಎಂದು ಬಯಸುತ್ತಾರೆ, ಆದರೆ ಇಂದಿನ ಜೀವನಶೈಲಿ, ಆಹಾರದಿಂದ ಮಕ್ಕಳ ಕೂದಲು ಕೂಡ ಅಕಾಲಿಕವಾಗಿ ಬೂದು ಬಣ್ಣಕ್ಕೆ ತಿರುಗುತ್ತವೆ.. ಕೆಮಿಕಲ್ ಹೇರ್ ಡೈ ಮಾತ್ರ ಕೂದಲನ್ನು ಕಪ್ಪಾಗಿಸುತ್ತದೆ ಎಂದು ನೀವು ಭಾವಿಸಿದರೆ ಅದು ತಪ್ಪು.

ಅನೇಕ ಗೃಹೋಪಯೋಗಿ ಉತ್ಪನ್ನಗಳು ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ ಎಂದು ನಿಮಗೆ ತಿಳಿದಿದೆಯೇ? ನಿಮ್ಮ ಕೂದಲನ್ನು ತಕ್ಷಣವೇ ಕಪ್ಪಾಗಿಸಲು ಬೇರುಗಳಿಂದಲೇ ಬಿಳಿ ಕೂದಲಿನ ಸಮಸ್ಯೆಯನ್ನು ಹೋಗಲಾಡಿಸಲು ನೀವು ಮನೆಯಲ್ಲಿಯೇ ಮಾಡಬಹುದಾದ ಕೆಲವು ಮನೆಮದ್ದುಗಳನ್ನು ಇಂದು ನಾವು ನಿಮಗೆ ಹೇಳಲಿದ್ದೇವೆ.

2 ರೂಪಾಯಿಗಿಂತ ಕಡಿಮೆ ಬೆಲೆಯಲ್ಲಿ 3 ವಿಧದ ಎಣ್ಣೆಗಳನ್ನು ತಯಾರಿಸುವುದು ಹೇಗೆ ಎಂದು ಇಲ್ಲಿ ನಾವು ನಿಮಗೆ ತಿಳಿಸುತ್ತೇವೆ, ಇದು ನಿಮ್ಮ ಕೂದಲು ಬಿಳಿಯಾಗುವುದನ್ನು ತಡೆಯುತ್ತದೆ. ಬೂದು ಕೂದಲನ್ನು ಕಪ್ಪಾಗಿಸಲು ಸಹ ಕೆಲಸ ಮಾಡುತ್ತದೆ. ಹಾಗಾದ್ರೆ ಈ ಎಣ್ಣೆಯನ್ನು ಹೇಗೆ ತಯಾರಿಸುವುದು ಎಂದು ತಿಳಿಯೋಣ.

ಅದಕ್ಕೆ ಬೇಕಾಗಿರುವುದು ಕರಿಮೆಣಸು. ಆಲಿವ್ ಎಣ್ಣೆ. 1 ಚಮಚ..  2  ರಿಂದ 3 ದೊಡ್ಡ ಕೆಂಪು ಮೆಣಸು.. ಬಳಿಕ ಕೆಂಪು ಮೆಣಸನ್ನು ಸಣ್ಣ ತುಂಡುಗಳಾಗಿ ಮಾಡಿ.. ಅದಕ್ಕೆ ಕೆಲವು ಹನಿ ಆಲಿವ್ ಎಣ್ಣೆಯನ್ನು ಸೇರಿಸಿ. ನಂತರ ಈ ಮಿಶ್ರಣವನ್ನು ಸುಮಾರು 10 ರಿಂದ 15 ದಿನಗಳವರೆಗೆ ಕತ್ತಲೆಯ ಸ್ಥಳದಲ್ಲಿ ಇರಿಸಿ. ನಂತರ ಸ್ಟ್ರೈನರ್ ಬಳಸಿ ಎಣ್ಣೆಗೆ ಸೋಸಿಕೊಳ್ಳಿ. ಆಗ ಈ ಎಣ್ಣೆಯನ್ನು ನಿಮ್ಮ ಕೂದಲಿಗೆ ಬೇಕಾದಂತೆ ಹಚ್ಚಿಕೊಳ್ಳಿ.

ಈರುಳ್ಳಿ ರಸ 2 ರಿಂದ 3 ಟೀಸ್ಪೂನ್, ಕೆಂಪು ಮೆಣಸು - 1 ಟೀಸ್ಪೂನ್, ಅಲೋವೆರಾ ಜೆಲ್ - 1 ಟೀಸ್ಪೂನ್. ಒಂದು ಬೌಲ್ ನಲ್ಲಿ ಈರುಳ್ಳಿ ರಸ, ಕೆಂಪು ಮೆಣಸಿನ ಪುಡಿ ಮತ್ತು ಅಲೋವೆರಾ ಜೆಲ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಅದನ್ನು ಗಾಜಿನ ಬಾಟಲಿಯಲ್ಲಿ ತುಂಬಿಸಿ 6 ರಿಂದ 8 ಗಂಟೆಗಳ ಕಾಲ ಬಿಸಿಲಿನಲ್ಲಿಡಿ. ನಂತರ ಈ ಸಿದ್ಧಪಡಿಸಿದ ಪ್ಯಾಕ್ ಅನ್ನು ನಿಮ್ಮ ಕೂದಲಿಗೆ ಚೆನ್ನಾಗಿ ಹಚ್ಚಿಕೊಳ್ಳಿ. 30-40 ನಿಮಿಷಗಳ ಬಿಟ್ಟು ನೀರಿನಿಂದ ಕೂದಲನ್ನು ಚೆನ್ನಾಗಿ ತೊಳೆಯಿರಿ.

ಒಂದು ಬಟ್ಟಲಿನಲ್ಲಿ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು 5 ಕರ್ಪೂರದ ಪುಡಿಯನ್ನು ಸೇರಿಸಿ, ಬಿಸಿ ಮಾಡಿ. ನಂತರ ಅದರಿಂದ ನೆತ್ತಿಯನ್ನು ಮೃದುವಾಗಿ ಮಸಾಜ್ ಮಾಡಿ ಮತ್ತು ಕೂದಲಿನ ಎಲ್ಲಾ ಭಾಗಗಳಿಗೆ ಹಚ್ಚಿ. ಇದು ನಿಮ್ಮ ಕೂದಲನ್ನು ಕಪ್ಪಾಗಿಸಲು ಕೆಲಸ ಮಾಡುತ್ತದೆ.

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದು ಯಾವುದೇ ಔಷಧಿ ಅಥವಾ ಚಿಕಿತ್ಸೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.

Add Zee News as a Preferred Source
TAGS:

About the Author

"*ಚೇತನಾ ದೇವರಮನಿ* ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 8 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೀಡೆ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ಪ್ರಸ್ತುತ ಕಳೆದ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ ವೆಬ್‌ ಟೀಮ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಚೇತನಾ ದೇವರಮನಿ ತಮ್ಮ ಸಂಶೋಧನಾ ಕೌಶಲ್ಯ ಮತ್ತು ಬರವಣಿಗೆ ಶೈಲಿಯಿಂದ ಎಲ್ಲರ ಗಮನಸೆಳೆದಿದ್ದು, ಹೆಸರುವಾಸಿಯಾಗಿದ್ದಾರೆ. ಚೇತನಾ ದೇವರಮನಿಯವರ ಬರವಣಿಗೆಯ ಶೈಲಿ ಆಕರ್ಷಕ ಹಾಗೂ ತಿಳಿವಳಿಕೆಯಿಂದ ಕೂಡಿದ್ದು ನಿಷ್ಠಾವಂತ ಓದುಗರನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಚೇತನಾ ದೇವರಮನಿ ಅವರು ಬಿಡುವಿನ ವೇಳೆಯಲ್ಲಿ ಸಿನಿಮಾ ನೋಡುವುದು, ಪುಸ್ತಕ ಓದುವುದು, ಪ್ರವಾಸಕ್ಕೆ ಹೋಗುವುದನ್ನು ಆನಂದಿಸುತ್ತಾರೆ. ಈ ಚಟುವಟಿಕೆಗಳು ಅವರನ್ನು ರಿಫ್ರೆಶ್ ಮಾಡುತ್ತದೆ. ಇದೇ ಅವರಲ್ಲಿ ಚೈತನ್ಯ ತುಂಬುತ್ತದೆ. ಇದರಿಂದಲೇ ಅವರು ಕ್ರಿಯಾಶಿಲರಾಗಿ ಕೆಲಸ ಮಾಡಲು ಸಹಾಯ ಮಾಡುತ್ತದೆ. ತಮ್ಮ ವಿಶ್ವಾಸಾರ್ಹ ಮಾಹಿತಿಪೂರ್ಣ ಬರಹಗಳ ಮೂಲಕ ಚೇತನಾ ದೇವರಮನಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ. ಒಟ್ಟಾರೆ ಹೇಳುವುದಾದರೆ, ಚೇತನಾ ದೇವರಮನಿ ಅತ್ಯಂತ ನುರಿತ ಮತ್ತು ಅನುಭವಿ ಪತ್ರಕರ್ತರು, ಅವರು ತಮ್ಮ ಕೆಲಸದ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ."
Read More

ZEENEWS TRENDING STORIES