ಇಂದು 79ನೇ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಪ್ರವಾಸದಲ್ಲಿಸಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ. DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಸಿಎಂ ಡಿಕೆಶಿ ಜೊತೆಗೆ ಸಚಿವರಾದ ಪ್ರಿಯಾಂಕ್ ಖರ್ಗೆ, ಅಜಯ್ ಸಿಂಗ್ ಭಾಗಿ ಆಗಿದ್ದಾರೆ.