ನಗರ
ಟೀಂ ಇಂಡಿಯಾ ಆಲ್‌ರೌಂಡರ್ ಆಟಕ್ಕೆ ಅಫ್ಘಾನಿಸ್ತಾನ ಮಣ್ಣುಮುಕ್ಕಿದೆ. ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 127 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.