15,000 ರೂ. ಗೌರವಧನ ಹೆಚ್ಚಳಕ್ಕೆ ಬಿಗಿಪಟ್ಟು ಹಿಡಿದಿರುವ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. Zee News Kannada ಜೊತೆ ತಮ್ಮ ನೋವುಗಳನ್ನು ತೋಡಿಕೊಂಡಿದ್ದಾರೆ.