ಮಾಸಿಕ 15,000 ರೂ. ಗೌರವಧನ ನಿಗದಿಪಡಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಬೇಡಿಕೆ ಈಡೇರಿಕೆಗೆ ಬಿಗಿಪಟ್ಟು ಹಿಡಿದಿರುವ ಕಾರ್ಯಕರ್ತೆಯರು, 'ಜೀ ನ್ಯೂಸ್ ಕನ್ನಡ' ಜೊತೆ ಮಾತನಾಡಿ ತಮ್ಮ ಸಂಕಷ್ಟ ತೋಡಿಕೊಂಡಿದ್ದಾರೆ.