ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.