ನಗರ
ಕಾಂಗ್ರೆಸ್‌ನಿಂದ ದಲಿತ ಸಮುದಾಯಕ್ಕೆ ಅನ್ಯಾಯವಾಗಿದೆ, ಮತಗಳ್ಳತನದ ಬಗ್ಗೆ ದಾಖಲೆ ಇದ್ದರೆ ಕೋರ್ಟ್‌ಗೆ ನೀಡಲಿ, 2028ರಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರ ನಿಶ್ಚಿತ ಎಂದು ಜೀ ಮುಖಾಮುಖಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎನ್.ಮಹೇಶ್ ಮಾತನಾಡಿದರು.