ನಗರ
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಕೇಸ್ ತನಿಖೆ ವೇಗ ಪಡೆದುಕೊಂಡಿದೆ. ಪ್ರಸ್ತುತ ವೈ-ಫೈ ಬಳಸಿ ವಿಡಿಯೋ ಅಪ್ಲೋಡ್ ಮಾಡಿದ್ದವನನ್ನು ಪೊಲೀಸರು ಬಂಧಿಸಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸಿದ್ದಾರೆ.