ನಗರ
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ಅನಾಹುತ, ಇಂಡಿಗೋ ವಿಮಾನ ಲ್ಯಾಂಡಿಂಗ್ ವೇಳೆ ರನ್‌ವೇಗೆ ಬಡಿದ ರೆಕ್ಕೆ, ಗುವಾಹಟಿಯಿಂದ ಬೆಂಗಳೂರಿಗೆ ಬರುತ್ತಿದ್ದ ಪ್ಲೇನ್‌ನಲ್ಲಿ ಘಟನೆ, 6E 6542 ಸಂಖ್ಯೆಯ ವಿಮಾನದಲ್ಲಿದ್ದ ಪ್ರಯಾಣಿಕರು ಸೇಫ್,