ನಗರ
ಗದಗ ತಾಲೂಕಿನಲ್ಲಿ ಶೇ.೭೫ಕ್ಕೂ ಹೆಚ್ಚು ಬೆಳೆ ನಷ್ಟವಾಗಿದೆ. ಆದಾಗ್ಯೂ, ಗದಗದ ಕೆಲವು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈ ಬಿಟ್ಟಿರುವ ಹಿನ್ನಲೆಯಲ್ಲಿ ಶಾಸಕ ಎಚ್.ಕೆ. ಪಾಟೀಲ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.