ಹಲ್ಲೆ ವಿಡಿಯೋ ಸಮೇತ ಸಂತ್ರಸ್ತರು ಪೊಲೀಸ್ ಠಾಣೆಗೆ ಹೋದರೆ FIR ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಷ್ಟೇ ಅಲ್ಲದೆ ಠಾಣೆಗೆ ಹೋದರೆಂದು ಮತ್ತೆ ಹಲ್ಲೆ ಮಾಡಿದ್ರೂ ಖಾಕಿ ನಿರ್ಲಕ್ಷ್ಯ ವಹಿಸಿದೆ ಎನ್ನಲಾಗಿದೆ.. ಪರಪ್ಪನ ಅಗ್ರಹಾರ ಠಾಣಾ ಪೊಲೀಸರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ.