ನಗರ
ರೇಷನ್ ಕಾರ್ಡ್ ಇ-ಕೆವೈಸಿ ಸದ್ಯ ದೊಡ್ಡ ತಲೆನೋವಾಗಿದ್ದು ಸರ್ವರ್ ಸಮಸ್ಯೆಯಿಂದಾಗಿ ಜನ ಹೈರಾಣಾಗಿದ್ದಾರೆ. ಇದೀಗ ಈ ಸಮಸ್ಯೆ ತಪ್ಪಿಸಲು ಸರ್ಕಾರ ಹೊಸ ಪ್ಲಾನ್ ರೂಪಿಸಿದೆ. ಈ ಕುರಿತ ಮಹತ್ವದ ಮಾಹಿತಿ ಇಲ್ಲಿದೆ.