ಹೈಕೋರ್ಟ್ ಆದೇಶಕ್ಕೂ ಕಂದಾಯ ಅಧಿಕಾರಿಗಳ ನಿರ್ಲಕ್ಷ್ಯದ ಆರೋಪ! 94ಸಿಸಿ ಅಡಿ ಮನೆ ನಿರ್ಮಾಣಕ್ಕೆ ಮಂಜೂರಾದ ಜಾಗದಲ್ಲಿ ಬಾರ್ ನಿರ್ಮಾಣವಾಗಿದ್ದು, ವಿವಾದಕ್ಕೆ ಕಾರಣವಾಗಿದೆ.