ನಗರ
ತಿರುಪತಿ ತಿಮ್ಮಪ್ಪನ ಹುಂಡಿಗೆ ಭಕ್ತರಿಂದ ಭರ್ಜರಿ ಕಾಣಿಕೆ ಹರಿದುಬಂದಿದೆ. ಕೇವಲ 9 ತಿಂಗಳಲ್ಲಿ ಬರೋಬ್ಬರಿ ₹1,100 ಕೋಟಿ ಕಾಣಿಕೆ ಸಂಗ್ರಹವಾಗಿದ್ದು, ಹೊಸ ದಾಖಲೆ ನಿರ್ಮಾಣವಾಗಿದೆ.