ನಗರ
ಕಾಂಗ್ರೆಸ್ ಪಕ್ಷ ಕೆಳಮಟ್ಟಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಹುಲ್ ಗಾಂಧಿ ಅವರು ತಾವು ಜವಾಬ್ದಾರಿಯುತ ವಿಪಕ್ಷ ನಾಯಕ ಎಂಬುದನ್ನೇ ಮರೆತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.